AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿವೆ ಸ್ಟಾರ್ ನಟರ ಸಿನಿಮಾಗಳು

OTT release this week: ಪ್ರತಿ ವಾರದಂತೆ ಈ ವಾರವೂ ಸಹ ಹಲವು ಸಿನಿಮಾಗಳು, ವೆಬ್ ಸರಣಿಗಳು ಒಟಿಟಿಗೆ ಬಂದಿವೆ. ಕಳೆದ ಕೆಲ ವಾರಗಳಿಂದ ಚಿತ್ರಮಂದಿರಗಳಲ್ಲಿ ಸ್ಟಾರ್ ನಟರ ಸಿನಿಮಾಗಳು ಅಬ್ಬರ ಮಾಡಿದವು. ಆದರೆ ಈ ವಾರ ತುಸು ಡಲ್ ಎನ್ನಬಹುದು. ಆದರೆ ಒಟಿಟಿಯಲ್ಲಿ ಈ ವಾರ ಕೆಲ ಸ್ಟಾರ್ ನಟರ ಸಿನಿಮಾಗಳು ಬಿಡುಗಡೆ ಆಗಿವೆ. ಈ ವಾರ ಒಟಿಟಿಗೆ ಬಂದ ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on: Aug 31, 2025 | 7:04 PM

Share
ಲೂಸಿಯಾ ಪವನ್ ನಟನೆಯ ‘ಶೋಧ’ ವೆಬ್ ಸರಣಿ ಈ ವಾರ ಒಟಿಟಿಗೆ ಬಂದಿದೆ. ವ್ಯಕ್ತಿಯೊಬ್ಬ ತನ್ನ ಹೆಂಡತಿಯನ್ನು ಮರೆತಿರುವ ಥ್ರಿಲ್ಲರ್ ಕತೆಯನ್ನು ಈ ವೆಬ್ ಸರಣಿ ಒಳಗೊಂಡಿದೆ. ಜೀ5ನಲ್ಲಿ ಈ ವೆಬ್ ಸರಣಿ ವೀಕ್ಷಣೆಗೆ ಲಭ್ಯ ಇದೆ.

1 / 8
ವಿಜಯ್ ದೇವರಕೊಂಡ ನಟನೆಯ ‘ಕಿಂಗ್ಡಮ್’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ಈ ಸಿನಿಮಾ ಭಾರಿ ನಿರೀಕ್ಷೆ ಹುಟ್ಟಿಸಿತ್ತು. ಸಿನಿಮಾ ಇದೀಗ ನೆಟ್​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಸಿನಿಮಾನಲ್ಲಿ ಭಾಗ್ಯಶ್ರೀ ಭೋರ್ಸೆ ನಾಯಕಿ.

2 / 8
ಕನ್ನಡದ ಶಾರ್ಟ್ ವಿಡಿಯೋಗಳು, ಶಾರ್ಟ್ ಸಿನಿಮಾಗಳ ಮೂಲಕ ಜನಪ್ರಿಯತೆ ಪಡೆದಿದ್ದ ನಟಿ ಪಾಯಲ್ ಚೆಂಗಪ್ಪ ನಟಿಸಿರುವ ತೆಲುಗು ಸಿನಿಮಾ ರ್ಯಾಂಬೊ ಇನ್ ಲವ್ ಸಿನಿಮಾ ಈ ವಾರ ಜಿಯೋ ಹಾಟ್​​ಸ್ಟಾರ್​​ನಲ್ಲಿ ಬಿಡುಗಡೆ ಆಗಿದೆ.

3 / 8
ಹೂವು ಮಾಫಿಯಾ ಕತೆಯನ್ನು ಒಳಗೊಂಡಿರುವ ಮಲಯಾಳಂ ಸಿನಿಮಾ 4.5 ಗ್ಯಾಂಗ್ ಈ ವಾರ ಒಟಿಟಿಗೆ ಬಂದಿದೆ. ಸೋನಿ ಲಿವ್​​ನಲ್ಲಿ ಈ ಸಿನಿಮಾ ಅನ್ನು ವೀಕ್ಷಿಸಬಹುದಾಗಿದೆ. ಸಿನಿಮಾದ ಟ್ರೈಲರ್ ಕುತೂಹಲಭರಿತವಾಗಿದೆ

4 / 8
ಖ್ಯಾತ ಕಾದಂಬರಿ ಆಧರಿತ ಇಂಗ್ಲೀಷ್ ಸಿನಿಮಾ ‘ಥರ್ಸ್​ ಡೇ ಮರ್ಡರ್ ಕ್ಲಬ್’ ಈ ವಾರ ನೆಟ್​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಹೆಸರೇ ಹೇಳುವಂತೆ ಇದೊಂದು ಮರ್ಡರ್ ಮಿಸ್ಟರಿ ಕತೆಯಾಗಿದೆ.

5 / 8
ಜಾಕಿ ಚಾನ್ ಮುಖ್ಯ ಪಾತ್ರದಲ್ಲಿ ನಟಿಸಿರುವ ‘ಕರಾಟೆ ಕಿಡ್ಸ್: ದಿ ಲಿಜೆಂಡ್ಸ್’ ಸಿನಿಮಾ ಕೆಲ ವಾರಗಳ ಹಿಂದೆ ಚಿತ್ರಮಂದಿರದಲ್ಲಿ ಬಿಡುಗಡೆ ಆಗಿ ಹಿಟ್ ಆಗಿತ್ತು. ಈ ಸಿನಿಮಾ ಇದೀಗ ನೆಟ್​​ಫ್ಲಿಕ್ಸ್​ಗೆ ಬಂದಿದೆ.

6 / 8
ಖ್ಯಾತ ಕಾದಂಬರಿ ಆಧರಿತ ಇಂಗ್ಲೀಷ್ ಸಿನಿಮಾ ‘ಥರ್ಸ್​ ಡೇ ಮರ್ಡರ್ ಕ್ಲಬ್’ ಈ ವಾರ ನೆಟ್​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಹೆಸರೇ ಹೇಳುವಂತೆ ಇದೊಂದು ಮರ್ಡರ್ ಮಿಸ್ಟರಿ ಕತೆಯಾಗಿದೆ.

ಖ್ಯಾತ ಕಾದಂಬರಿ ಆಧರಿತ ಇಂಗ್ಲೀಷ್ ಸಿನಿಮಾ ‘ಥರ್ಸ್​ ಡೇ ಮರ್ಡರ್ ಕ್ಲಬ್’ ಈ ವಾರ ನೆಟ್​ಫ್ಲಿಕ್ಸ್​​ನಲ್ಲಿ ಬಿಡುಗಡೆ ಆಗಿದೆ. ಹೆಸರೇ ಹೇಳುವಂತೆ ಇದೊಂದು ಮರ್ಡರ್ ಮಿಸ್ಟರಿ ಕತೆಯಾಗಿದೆ.

7 / 8
ಆದಿತ್ಯ ರಾಯ್ ಕಪೂರ್, ಸಾರಾ ಅಲಿ ಖಾನ್ ಇನ್ನೂ ಹಲವು ಬಾಲಿವುಡ್ ನಟರು ನಟಿಸಿರುವ 
‘ಮೆಟ್ರೊ ಇನ್ ದಿನೊ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯ ಇದೆ.

ಆದಿತ್ಯ ರಾಯ್ ಕಪೂರ್, ಸಾರಾ ಅಲಿ ಖಾನ್ ಇನ್ನೂ ಹಲವು ಬಾಲಿವುಡ್ ನಟರು ನಟಿಸಿರುವ ‘ಮೆಟ್ರೊ ಇನ್ ದಿನೊ’ ಸಿನಿಮಾ ಈ ವಾರ ಒಟಿಟಿಗೆ ಬಂದಿದೆ. ನೆಟ್​​ಫ್ಲಿಕ್ಸ್​​ನಲ್ಲಿ ಈ ಸಿನಿಮಾ ವೀಕ್ಷಣೆಗೆ ಲಭ್ಯ ಇದೆ.

8 / 8
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಬಿಡದಿ ಟೌನ್‌ಶಿಪ್‌ ವಿವಾದ: ಕಾನೂನಾತ್ಮಕ ಹೋರಾಟ ಮಾಡ್ತೇವೆ; ಕುಮಾರಸ್ವಾಮಿ

ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು

34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್

9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!

ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ

ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ

ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ

ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ

ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ

ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ