AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ರಿಲೀಸ್ ಆಗುತ್ತಿವೆ ದೊಡ್ಡ ಸಿನಿಮಾಗಳು: ಇಲ್ಲಿದೆ ಪಟ್ಟಿ

This week release in theater: ಮತ್ತೊಂದು ಶುಕ್ರವಾರ ಹತ್ತಿರದಲ್ಲಿದೆ. ಈ ಬಾರಿ ದಸರಾ ಸಂಭ್ರಮ ಸಹ ಜೊತೆಗಿರುವ ಕಾರಣ ಚಿತ್ರಮಂದಿರಗಳಿಗೆ ಕಳೆ ಬಂದಿದೆ. ಕೆಲವು ದೊಡ್ಡ ಸಿನಿಮಾಗಳು ಈ ವಾರ ಬಿಡುಗಡೆ ಆಗುತ್ತಿವೆ. ಕನ್ನಡದ ‘ಪ್ರೇಮದ ಊರಲಿ’ ಸಿನಿಮಾ ಒಳ್ಳೆಯ ಪ್ರದರ್ಶನ ಕಾಣುತ್ತಿರುವ ಹೊತ್ತಿನಲ್ಲಿ ಇನ್ನೂ ಕೆಲ ಸಿನಿಮಾಗಳು ಈ ವಾರ ರಿಲೀಸ್ ಆಗುತ್ತಿದ್ದು, ಅವುಗಳ ಪಟ್ಟಿ ಇಲ್ಲಿದೆ ನೋಡಿ....

ಮಂಜುನಾಥ ಸಿ.
|

Updated on: Oct 14, 2026 | 5:39 PM

Share
ಶಹಿಕ್ ರಿಯಾನ್, ಶಹಿತ್ ಶಾಹಿದ್ ಸೇರಿದಂತೆ ಹರ್ಷಿಕಾ ಪೂಣಚ್ಚ, ಶೋಭರಾಜ್, ಸಾಧುಕೋಕಿಲ ಇನ್ನೂ ಕೆಲವರು ನಟನೆ ಮಾಡಿರುವ ‘ತಾಯ್ತ’ ಹೆಸರಿನ ಕನ್ನಡ ಸಿನಿಮಾ ಈ ಶುಕ್ರವಾರ ಬಿಡುಗಡೆ ಆಗುತ್ತಿದೆ. ಹಾರರ್ ಥ್ರಿಲ್ಲರ್ ಆಗಿರು ಈ ಸಿನಿಮಾವನ್ನು ಲಯ ಕೋಕಿಲ ನಿರ್ದೇಶನ ಮಾಡಿದ್ದಾರೆ.

1 / 5
ರಜನೀಕಾಂತ್ ಮುಖ್ಯ ಪಾತ್ರದಲ್ಲಿ ನಟಿಸಿ, ಶಿವರಾಜ್ ಕುಮಾರ್, ಮೋಹನ್​​ಲಾಲ್, ಜಾಕಿ ಶ್ರಾಫ್, ಹೃತಿಕ್ ರೋಷನ್ ಇನ್ನೂ ಕೆಲವರು ಅತಿಥಿ ಪಾತ್ರಗಳಲ್ಲಿ ನಟನೆ ಮಾಡಿರುವ ‘ಜೈಲರ್ 2’ ಸಿನಿಮಾ ನಾಳೆ (ಗುರುವಾರ) ಪ್ಯಾನ್ ಇಂಡಿಯಾ ಲೆವೆಲ್​​ನಲ್ಲಿ ರಿಲೀಸ್ ಆಗುತ್ತಿದೆ. ಕರ್ನಾಟಕದಲ್ಲೂ ದೊಡ್ಡ ಮಟ್ಟದಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ.

2 / 5
ವಿಜಯ್ ದೇವರಕೊಂಡ, ರಶ್ಮಿಕಾ ಮಂದಣ್ಣ ಒಟ್ಟಿಗೆ ನಟನೆ ಮಾಡಿರುವ ‘ರಣಬಾಲಿ’ ಸಿನಿಮಾ ಸಹ ಇದೇ ವಾರ ಚಿತ್ರಮಂದಿರಕ್ಕೆ ಬರುತ್ತಿದೆ. ಅಕ್ಟೋಬರ್ 16ರಂದು ಈ ಸಿನಿಮಾ ಭಾರಿ ಅದ್ದೂರಿಯಾಗಿ ರಿಲೀಸ್ ಆಗುತ್ತಿದೆ. ಈ ಸಿನಿಮಾ ಸ್ವಾತಂತ್ರ್ಯ ಪೂರ್ವದ ಕತೆಯನ್ನು ಒಳಗೊಂಡಿದೆ.

3 / 5
ರಾಜ್​​ಕುಮಾರ್ ರಾವ್ ನಿರ್ದೇಶನ ಮಾಡಿರುವ ‘ಪ್ರಹಾರ್’ ಹಿಂದಿ ಸಿನಿಮಾ ಈ ವಾರ ತೆರೆಗೆ ಬರುತ್ತಿದೆ. ಉಗ್ರ ಕಸಬ್​​ ಬಂಧನದ ನಂತರ ನಡೆದ ಪ್ರಕರಣದ ವಿಚಾರಣೆಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾನಲ್ಲಿ ವಾಮಿಕಾ ಗಬ್ಬಿ ನಾಯಕಿ.

4 / 5
ರಾಷ್ಟ್ರಪ್ರಶಸ್ತಿ ವಿಜೇತ ನಟಿ ಯಾಮಿ ಗೌತಮ್ ನಟನೆಯ ‘ನಯೀ ನವೇಲಿ’ ಹಿಂದಿ ಸಿನಿಮಾ ಸಹ ಇದೇ ವಾರ ತೆರೆಗೆ ಬರುತ್ತಿದೆ. ಮಹಿಳಾ ಪ್ರಧಾನ ಸಿನಿಮಾ ಆಗಿರುವ ‘ನಯೀ ನವೇಲಿ’ ಇದೇ ಶುಕ್ರವಾರ ಚಿತ್ರಮಂದಿರಗಳಿಗೆ ಬರುತ್ತಿದೆ.

5 / 5
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
'ಕುಮಾರಸ್ವಾಮಿ ಹೇಳಿಕೆ ಸುಳ್ಳು': ಎಂ.ಬಿ. ಪಾಟೀಲ್​​ ತಿರುಗೇಟು

ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ

ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್

‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?

ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ

ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ

ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ

ಉಡುಪಿ: ವಿದ್ಯುತ್ ತಂತಿ ತಗುಲಿ ಹುಲ್ಲು ಸಾಗಿಸುತ್ತಿದ್ದ ಲಾರಿಗೆ ಬೆಂಕಿ

ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಗಾನವಿ ಖಾಸಗಿವಿಷಯ ಬಿಚ್ಚಟ್ಟ ಸೌಂದರ್ಯಾ
ಎರಡು ದಿನಗಳ ಫಿಲಿಪೈನ್ಸ್​ ಪ್ರವಾಸ ಮುಗಿಸಿ ದೆಹಲಿಗೆ ಮರಳಿದ ಪ್ರಧಾನಿ ಮೋದಿ