AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ವಾರ ಒಟಿಟಿಗೆ ಬಂದಿದೆ ನಾಲ್ಕು ಸೂಪರ್ ಹಿಟ್ ಸಿನಿಮಾಗಳು

OTT Release this week: ಒಟಿಟಿಗೆ ಪ್ರತಿ ವಾರವೂ ಹತ್ತಾರು ಹೊಸ ಸಿನಿಮಾಗಳು, ವೆಬ್ ಸರಣಿಗಳು ಬಿಡುಗಡೆ ಆಗುತ್ತಲೇ ಇರುತ್ತವೆ. ಆದರೆ ಪ್ರತಿ ವಾರವೂ ಒಳ್ಳೆಯ ಸಿನಿಮಾಗಳು ಒಟಿಟಿಗೆ ಬರುವುದಿಲ್ಲ. ಸಾಧಾರಣ ಏನಿಸಿಕೊಂಡ ಸಿನಿಮಾಗಳು ಒಟಿಟಿಗೆ ಬರುವುದೇ ಹೆಚ್ಚು. ಆದರೆ ಈ ವಾರ ಸಿನಿ ಪ್ರಿಯರಿಗೆ ಹಬ್ಬ. ಏಕೆಂದರೆ ಈ ವಾರ ಬರೋಬ್ಬರಿ ನಾಲ್ಕು ಸೂಪರ್ ಹಿಟ್ ಸಿನಿಮಾಗಳು ಒಟಿಟಿಗೆ ಬಂದಿವೆ. ಸಿನಿಮಾಗಳ ಪಟ್ಟಿ ಇಲ್ಲಿದೆ ನೋಡಿ...

ಮಂಜುನಾಥ ಸಿ.
|

Updated on: Sep 13, 2025 | 3:59 PM

Share
ರಾಜ್ ಬಿ ಶೆಟ್ಟಿ ನಿರ್ಮಾಣ ಮಾಡಿ, ಜೆಪಿ ತುಮ್ಮಿನಾಡ್ ನಿರ್ದೇಶನ ಮಾಡಿ ನಟಿಸಿರುವ ‘ಸು ಫ್ರಂ ಸೋ’ ಸಿನಿಮಾ ಚಿತ್ರಮಂದಿರಗಳಲ್ಲಿ ಅದ್ಧೂರಿ ಪ್ರದರ್ಶನ ಕಂಡಿತ್ತು. ಇದೀಗ ಈ ಸಿನಿಮಾ ಒಟಿಟಿಗೆ ಬಂದಿದೆ. ಮಂಗಳವಾರದಂದೇ ಸಿನಿಮಾ ಜಿಯೋ ಹಾಟ್​​ಸ್ಟಾರ್​​​ನಲ್ಲಿ ಬಿಡುಗಡೆ ಆಗಿದೆ.

1 / 6
ವಿನೋದ್ ಪ್ರಭಾಕರ್ ನಟನೆಯ ಆಕ್ಷನ್ ಥ್ರಿಲ್ಲರ್ ಕನ್ನಡ ಸಿನಿಮಾ ‘ಮಾದೇವ’ ಕೆಲ ವಾರಗಳ ಹಿಂದೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಸಾಧಾರಣ ಹಿಟ್ ಎನಿಸಿಕೊಂಡಿತ್ತು. ಪರಭಾಷೆ ಸಿನಿಮಾಗಳಿಂದ ಸಮಸ್ಯೆ ಅನುಭವಿಸಿದರೂ ಸಿನಿಮಾ ಗಮನ ಸೆಳೆದಿತ್ತು. ಇದೀಗ ಈ ಸಿನಿಮಾ ಸಿನಿಬಜ್ ಒಟಿಟಿಯಲ್ಲಿ ಬಿಡುಗಡೆ ಆಗಿದೆ.

2 / 6
ರಜನೀಕಾಂತ್, ಉಪೇಂದ್ರ, ಆಮಿರ್ ಖಾನ್, ನಾಗಾರ್ಜುನ, ಶ್ರುತಿ ಹಾಸನ್, ರಚಿತಾ ರಾಮ್, ಸೌಬಿನ್ ಅಂಥಹಾ ದೊಡ್ಡ ನಟರುಗಳು ನಟಿಸಿ, ಲೋಕೇಶ್ ಕನಗರಾಜ್ ನಿರ್ದೇಶನ ಮಾಡಿರುವ ಸೂಪರ್ ಹಿಟ್ ಸಿನಿಮಾ ‘ಕೂಲಿ’ ಈ ವಾರ ಒಟಿಟಿಗೆ ಬಂದಿದೆ. ಅಮೆಜಾನ್ ಪ್ರೈಂನಲ್ಲಿ ಬಿಡುಗಡೆ ಆಗಿದೆ.

3 / 6
ಅನುಪಮಾ ಪರಮೇಶ್ವರನ್ ನಟಿಸಿರುವ ತೆಲುಗು ಸಿನಿಮಾ ‘ಪರದ’ ಇದೇ ವಾರ ಒಟಿಟಿಗೆ ಬಂದಿದೆ. ಕೆಲ ವಾರಗಳ ಹಿಂದಷ್ಟೆ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದ ಈ ಸಿನಿಮಾ ವಿಮರ್ಶಕರಿಂದ ಉತ್ತಮ ಪ್ರಶಂಸೆ ಪಡೆದುಕೊಂಡಿತ್ತು. ಇದೀಗ ಈ ಸಿನಿಮಾ ಅಮೆಜಾನ್ ಪ್ರೈಂನಲ್ಲಿ ವೀಕ್ಷಣೆಗೆ ಲಭ್ಯವಿದೆ.

4 / 6
ತಮನ್ನಾ ಭಾಟಿಯಾ ಸೇರಿದಂತೆ ಇನ್ನೂ ಕೆಲವು ಪ್ರಮುಖ ನಟ-ನಟಿಯರು ನಟಿಸಿರುವ ಕಾಮಿಡಿ ಥ್ರಿಲ್ಲರ್ ಸಿನಿಮಾ ‘ಡು ವಾನ ಪಾರ್ಟನರ್’ ಈ ವಾರ ಒಟಿಟಿಗೆ ಬಂದಿದೆ. ಗೆಳತಿಯರಿಬ್ಬರು ಬಿಯರ್ ಕಂಪೆನಿ ತೆರೆಯಲು ಮುಂದಾಗುವುದು ಹಾಗೂ ಅವರಿಗೆ ಎದುರಾಗುವ ಸವಾಲುಗಳ ಬಗೆಗಿನ ಸಿನಿಮಾ ಇದಾಗಿದೆ.

5 / 6
ಯಾವುದೇ ಅಬ್ಬರದ ಪ್ರಚಾರವಿಲ್ಲದೆ ಬಿಡುಗಡೆ ಆಗಿ ಚಿತ್ರಮಂದಿರಗಳಲ್ಲಿ ಅದ್ಧೂರಿ ಪ್ರದರ್ಶನ ಕಂಡ ಯುವ ನಟ-ನಟಿಯರ ಸಿನಿಮಾ ‘ಸೈಯ್ಯಾರ’ ಈ ವಾರ ಒಟಿಟಿಗೆ ಬಂದಿದೆ. ಬಾಕ್ಸ್ ಆಫೀಸ್​​ನಲ್ಲಿ ಭಾರಿ ಕಲೆಕ್ಷನ್ ಮಾಡಿರುವ ಈ ಸಿನಿಮಾ ನೆಟ್​ಫ್ಲಿಕ್ಸ್​​ನಲ್ಲಿ ವೀಕ್ಷಣೆಗೆ ಲಭ್ಯವಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ