AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯದಲ್ಲಿ ಏರುಪೇರು; ಯೋಗಾಸನದ ಮೊರೆಹೋದ ಶಾಸಕ ರೇಣುಕಾಚಾರ್ಯ

ಅನಾರೋಗ್ಯಕ್ಕೆ ತುತ್ತಾದರೂ ರೇಣುಕಾಚಾರ್ಯ ಯೋಗಾಸನ ಮಾಡಿದ್ದಾರೆ. ಸದ್ಯ, ಫೋಟೋ ವೈರಲ್​ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: Apr 19, 2021 | 3:13 PM

Share
ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದ್ದು, ಇಂದು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಾಗುವುದಕ್ಕೆ ನಿರ್ಧಾರ ಮಾಡಿದ್ದಾರೆ..

1 / 8
ಅನಾರೋಗ್ಯಕ್ಕೆ ತುತ್ತಾದರೂ ರೇಣುಕಾಚಾರ್ಯ ಯೋಗಾಸನ ಮಾಡಿದ್ದಾರೆ. ಸದ್ಯ, ಫೋಟೋ ವೈರಲ್​ ಆಗಿದೆ.

ಅನಾರೋಗ್ಯಕ್ಕೆ ತುತ್ತಾದರೂ ರೇಣುಕಾಚಾರ್ಯ ಯೋಗಾಸನ ಮಾಡಿದ್ದಾರೆ. ಸದ್ಯ, ಫೋಟೋ ವೈರಲ್​ ಆಗಿದೆ.

2 / 8
ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ನಿನ್ನೆಯಿಂದ ಹೊನ್ನಾಳಿಯ ತಮ್ಮ ಸ್ವಗೃಹದಲ್ಲಿ ಶಾಸಕ ರೇಣುಕಾಚಾರ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ರೇಣುಕಾಚಾರ್ಯ ನಿವಾಸ ಇದೆ.

3 / 8
ಏಪ್ರಿಲ್ 17ರಂದು ಮಸ್ಕಿ ವಿಧಾನಸಭೆ ಉಪಚುನಾವಣೆ ನಡೆದಿದೆ. ರೇಣುಕಾಚಾರ್ಯ ಕೂಡ ಇಲ್ಲಿಗೆ ತೆರಳಿ ಬಿಜೆಪಿ ಪರ ಪ್ರಚಾರ ನಡೆಸಿದ್ದರು. ಇದೇ

4 / 8
ಇದೇ ವೇಳೆ ಅವರು ಮಿರ್ಚಿ ಕರಿದು ಎಲ್ಲರ ಗಮನ ಸೆಳೆದಿದ್ದರು.

5 / 8
ಪ್ರಚಾರದಿಂದ ಅವರಿಗೆ ಸುಸ್ತು ಉಂಟಾಗಿದೆ ಎನ್ನಲಾಗಿದೆ.

mp renukacharya done yoga after he suffer from fever

6 / 8
ಯೋಗಾಸನದ ನಾನಾ ಭಂಗಿಗಳನ್ನು ಮಾಡಿ ಅವರು ಗಮನ ಸೆಳೆದಿದ್ದಾರೆ.

7 / 8
ಸದ್ಯ ರೇಣುಕಾಚಾರ್ಯ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

8 / 8
Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ

20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್

ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ

ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ

ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ

ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ

ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್

ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ

ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್

ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ