Mrunal Thakur: ಮತ್ತೆ ಬೋಲ್ಡ್ ಅವತಾರ ತಾಳಿದ ಮೃಣಾಲ್ ಠಾಕೂರ್; ಅಭಿಮಾನಿಗಳಿಗೆ ಅರಗಿಸಿಕೊಳ್ಳೋಕೆ ಆಗ್ತಿಲ್ಲ

Updated on: Apr 13, 2023 | 11:41 AM

‘ಸೀತಾ ರಾಮಂ’ ಸಿನಿಮಾದಿಂದ ಮೃಣಾಲ್ ಜನಪ್ರಿಯತೆ ಹೆಚ್ಚಿದೆ. ಅವರ ಪಾತ್ರ ಎಲ್ಲರ ಮನಸ್ಸಲ್ಲೂ ಅಚ್ಚೊತ್ತಿದೆ. ಆದರೆ ಅವರು ಬಿಕಿನಿ ಧರಿಸಿ ಗಮನ ಸೆಳೆಯುತ್ತಿದ್ದಾರೆ.

1 / 5
ಮೃಣಾಲ್ ಠಾಕೂರ್ ಅವರನ್ನು ಟ್ರೆಡಿಷನಲ್ ಲುಕ್​ನಲ್ಲಿ ನೋಡೋಕೆ ಫ್ಯಾನ್ಸ್ ಇಷ್ಟಪಡುತ್ತಾರೆ. ಇದಕ್ಕೆ ಕಾರಣ ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ. ಈ ಚಿತ್ರದುದ್ದಕ್ಕೂ ಅವರು ಸೀರೆ ಉಟ್ಟು ಮಿಂಚಿದ್ದರು.

ಮೃಣಾಲ್ ಠಾಕೂರ್ ಅವರನ್ನು ಟ್ರೆಡಿಷನಲ್ ಲುಕ್​ನಲ್ಲಿ ನೋಡೋಕೆ ಫ್ಯಾನ್ಸ್ ಇಷ್ಟಪಡುತ್ತಾರೆ. ಇದಕ್ಕೆ ಕಾರಣ ಅವರ ನಟನೆಯ ‘ಸೀತಾ ರಾಮಂ’ ಸಿನಿಮಾ. ಈ ಚಿತ್ರದುದ್ದಕ್ಕೂ ಅವರು ಸೀರೆ ಉಟ್ಟು ಮಿಂಚಿದ್ದರು.

2 / 5

ಮೃಣಾಲ್ ಈ ಮೊದಲು ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಸೀತಾ ರಾಮಂ’ ಸಿನಿಮಾದಿಂದ ಅವರ ಜನಪ್ರಿಯತೆ ಹೆಚ್ಚಿದೆ. ಅವರ ಪಾತ್ರ ಎಲ್ಲರ ಮನಸ್ಸಲ್ಲೂ ಅಚ್ಚೊತ್ತಿದೆ. ಈ ಕಾರಣಕ್ಕೆ ಅವರನ್ನು ಸಾಂಪ್ರದಾಯಿಕ ಉಡುಗೆಯಲ್ಲಿ ನೋಡಲು ಅಭಿಮಾನಿಗಳು ಇಷ್ಟಪಡುತ್ತಾರೆ.

3 / 5

ಆದರೆ, ಮೃಣಾಲ್ ಆ ರೀತಿ ಅಲ್ಲ. ಅವರು ತಮ್ಮಿಷ್ಟದ ಬಟ್ಟೆ ಧರಿಸುತ್ತಾರೆ. ಇತ್ತೀಚೆಗೆ ಅವರು ಬಿಕಿನಿ ಧರಿಸಿ ಎಲ್ಲರ ಗಮನ ಸೆಳೆದಿದ್ದರು. ಈಗ ಮ್ಯಾಗಜಿನ್ ಫೋಟೋಶೂಟ್​ಗಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

4 / 5

ಫಸ್ಟ್ ಲುಕ್ ಹೆಸರಿನ ಮ್ಯಾಗಜಿನ್​​​ ಕವರ್ ಫೋಟೋಗಾಗಿ ಸಖತ್ ಬೋಲ್ಡ್​ ಆಗಿ ಕಾಣಿಸಿಕೊಂಡಿದ್ದಾರೆ. ಈ ಫೋಟೋ ವೈರಲ್ ಆಗಿದೆ. ಅಭಿಮಾನಿಗಳಿಗೆ ಇದನ್ನು ಅರಗಿಸಿಕೊಳ್ಳೋಕೆ ಆಗುತ್ತಿಲ್ಲ.

5 / 5

ಹಲವು ಸಿನಿಮಾ ಕೆಲಸಗಳಲ್ಲಿ  ಮೃಣಾಲ್ ಬ್ಯುಸಿ ಇದ್ದಾರೆ. ಸಾಕಷ್ಟು ಆಫರ್​ಗಳು ಅವರನ್ನು ಹುಡುಕಿ ಬರುತ್ತಿವೆ. ಎಲ್ಲವನ್ನೂ ಅವರು ಒಪ್ಪಿಕೊಳ್ಳುತ್ತಿಲ್ಲ.

Published On - 11:40 am, Thu, 13 April 23

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us