AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ‘ಲಸ್ಟ್ ಸ್ಟೋರಿಸ್ 2’ ಚಿತ್ರದಲ್ಲಿ ಹಸಿಬಿಸಿ ದೃಶ್ಯಗಳಲ್ಲಿ ಮಿಂಚಿದ ಮೃಣಾಲ್ ಠಾಕೂರ್

ಅಂಗದ್ ಬೇಡಿ ಹಾಗೂ ಮೃಣಾಲ್ ಅವರು ‘ಲಸ್ಟ್ ಸ್ಟೋರಿಸ್’ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇವರ ಮಧ್ಯೆ ಇಂಟಿಮೇಟ್ ದೃಶ್ಯ ಬರುತ್ತದೆ.

ರಾಜೇಶ್ ದುಗ್ಗುಮನೆ
|

Updated on: Jul 05, 2023 | 8:46 AM

Share
ಇತ್ತೀಚೆಗೆ ನೆಟ್​​ಫ್ಲಿಕ್ಸ್ ಮೂಲಕ ರಿಲೀಸ್ ಆದ ‘ಲಸ್ಟ್ ಸ್ಟೋರಿಸ್ 2’ ಸಿನಿಮಾ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಈ ಚಿತ್ರದಲ್ಲಿ ಮೃಣಾಲ್ ಠಾಕೂರ್ ಕೂಡ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರ ಹೇಗಿದೆ ಎಂಬ ಬಗ್ಗೆ ಇಲ್ಲಿದೆ ವಿವರ.

1 / 6
ಅಂಗದ್ ಬೇಡಿ ಹಾಗೂ ಮೃಣಾಲ್ ಅವರು ‘ಲಸ್ಟ್ ಸ್ಟೋರಿಸ್’ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇವರ ಮಧ್ಯೆ ಇಂಟಿಮೇಟ್ ದೃಶ್ಯ ಬರುತ್ತದೆ.

ಅಂಗದ್ ಬೇಡಿ ಹಾಗೂ ಮೃಣಾಲ್ ಅವರು ‘ಲಸ್ಟ್ ಸ್ಟೋರಿಸ್’ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಇವರ ಮಧ್ಯೆ ಇಂಟಿಮೇಟ್ ದೃಶ್ಯ ಬರುತ್ತದೆ.

2 / 6
ನೀನಾ ಗುಪ್ತಾ ಮಾಡಿರುವ ಪಾತ್ರ ಇಲ್ಲಿ ಹೈಲೈಟ್ ಆಗಿದೆ. ಕಥಾ ನಾಯಕ-ನಾಯಕಿ ಮದುವೆ ಆಗಲು ಹೊರಡುತ್ತಾರೆ. ಈ ವೇಳೆ ಅವರಿಬ್ಬರೂ ಮದುವೆಗೆ ಮೊದಲೇ ಸೆಕ್ಸ್ ಮಾಡಬೇಕು ಎಂದು ಪಟ್ಟು ಹಿಡಿದು ಕೂರುತ್ತಾರೆ ನೀನಾ ಗುಪ್ತಾ.

3 / 6
ಆಗ ಮೃಣಾಲ್ ಹಾಗೂ ಅಂಗದ್ ಬೇಡಿ ಮಧ್ಯೆ ಸೆಕ್ಸ್ ಜರುಗುತ್ತದೆ. ಇಬ್ಬರೂ ಕಾರಿನಲ್ಲಿ ಲಿಪ್ ಕಿಸ್ ಮಾಡುವ ದೃಶ್ಯ ವೈರಲ್ ಆಗಿದೆ.

4 / 6
ಮೃಣಾಲ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಬೋಲ್ಡ್ ಫೋಟೋ ಹಂಚಿಕೊಳ್ಳುತ್ತಾರೆ. ಸಿನಿಮಾಗಳಲ್ಲೂ ಅದು ಮುಂದುವರಿದಿದೆ.

5 / 6
ಮೃಣಾಲ್​ಗೆ ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಅವರನ್ನು ಸಾಕಷ್ಟು ಜನರು ಹಿಂಬಾಲಿಸುತ್ತಾರೆ.

6 / 6
Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್

ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ

ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?

ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು

ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ

ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ

ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ

ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ