Mrunal Thakur: ಹಾಟ್ ಆಗಿ ಕಾಣಿಸಿಕೊಂಡ ಮೃಣಾಲ್ ಠಾಕೂರ್; ಒಳ ಉಡುಪಿನ ಬಗ್ಗೆ ಪ್ರಶ್ನೆ ಎತ್ತಿದ ಫ್ಯಾನ್ಸ್
ಮೃಣಾಲ್ ಠಾಕೂರ್ ಅವರ ಹೊಸ ಫೋಟೋ ವೈರಲ್ ಆಗಿದೆ. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ಕಣ್ಣರಳಿಸಿದ್ದಾರೆ.
Updated on:Jun 01, 2023 | 9:58 AM

ನಟಿ ಮೃಣಾಲ್ ಠಾಕೂರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಬೋಲ್ಡ್ ಫೋಟೋಗಳನ್ನು ಫ್ಯಾನ್ಸ್ಗೋಸ್ಕರ ಶೇರ್ ಮಾಡಿಕೊಳ್ಳುತ್ತಾರೆ.

ಈಗ ಮೃಣಾಲ್ ಠಾಕೂರ್ ಅವರ ಹೊಸ ಫೋಟೋ ವೈರಲ್ ಆಗಿದೆ. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಫ್ಯಾನ್ಸ್ ಕಣ್ಣರಳಿಸಿದ್ದಾರೆ.

ಮೃಣಾಲ್ ಠಾಕೂರ್ ಅವರ ಫೋಟೋ ಒಂದು ವರ್ಗದ ಜನರಿಗೆ ಇಷ್ಟವಾಗಿದೆ. ಆದರೆ, ಒಂದಷ್ಟು ಮಂದಿ ಈ ಬಗ್ಗೆ ಕ್ಯಾತೆ ತೆಗೆದಿದ್ದಾರೆ. ಫೋಟೋ ಬಗ್ಗೆ ಕೆಲವರಿಂದ ಅಪಸ್ವರ ಕೇಳಿ ಬಂದಿದೆ.

ನಟಿಯರು ಹಾಟ್ ಫೋಟೋ ಹಂಚಿಕೊಂಡಾಗ ಅದಕ್ಕೆ ಒಂದಷ್ಟು ಮಂದಿ ಅಶ್ಲೀಲ ಕಮೆಂಟ್ ಹಾಕಲು ಕಾದು ಕೂತಿರುತ್ತಾರೆ. ಈಗ ಮೃಣಾಲ್ಗೂ ಇದೇ ರೀತಿ ಆಗಿದೆ.

ಈ ಫೋಟೋದ ಕಮೆಂಟ್ ಬಾಕ್ಸ್ನಲ್ಲಿ ಮೃಣಾಲ್ ಅವರ ಒಳ ಉಡುಪಿನ ಬಗ್ಗೆ ಪ್ರಶ್ನೆ ಮಾಡಲಾಗಿದೆ. ‘ನೀವು ಒಳ ಉಡುಪು ಹಾಕಿಲ್ಲ ಎಂದನಿಸುತ್ತದೆ’ ಎಂಬಿತ್ಯಾದಿ ಅಶ್ಲೀಲ ಕಮೆಂಟ್ಗಳು ಬಂದಿವೆ. ಆದರೆ, ಇದಕ್ಕೆ ನಟಿ ತಲೆಕೆಡಿಸಿಕೊಂಡಿಲ್ಲ.
Published On - 9:40 am, Thu, 1 June 23

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.
Read More



