AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mrunal Thakur: ಬೀಚ್ ಪಕ್ಕ ಹಾಟ್ ಆಗಿ ಪೋಸ್ ನೀಡಿದ ನಟಿ ಮೃಣಾಲ್ ಠಾಕೂರ್; ಇಲ್ಲಿವೆ ಫೋಟೋಸ್

ನಟಿ ಮೃಣಾಲ್ ಠಾಕೂರ್ ಅವರು ಬೀಚ್ ಪಕ್ಕ ನಿಂತಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:May 04, 2023 | 8:02 AM

Share
ನಟಿ ಮೃಣಾಲ್ ಠಾಕೂರ್ ಅವರು ಹಾಟ್ ಫೋಟೋಗಳನ್ನು ಹಂಚಿಕೊಳ್ಳೋಕೆ ಎಂದಿಗೂ ಹಿಂದೇಟು ಹಾಕುವುದಿಲ್ಲ. ಈ ವಿಚಾರದಲ್ಲಿ ಅವರಿಗೆ ಮಡಿವಂತಿಕೆ ಇಲ್ಲ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

1 / 5
ನಟಿ ಮೃಣಾಲ್ ಠಾಕೂರ್ ಅವರು ಬೀಚ್ ಪಕ್ಕ ನಿಂತಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. 13 ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋನ ಲೈಕ್ ಮಾಡಿದ್ದಾರೆ.

2 / 5
ಮೃಣಾಲ್ ಠಾಕೂರ್ ಅವರು ‘ಸೀತಾ ರಾಮಂ’ ಸಿನಿಮಾ ಮೂಲಕ ಫೇಮಸ್ ಆದರು. ಸೀತಾ ಹೆಸರಿನ ಪಾತ್ರವನ್ನು ಅವರು ಮಾಡಿದ್ದರು. ಈ ಪಾತ್ರವನ್ನು ಈಗಲೂ ಜನರು ನೆನಪಿಸಿಕೊಳ್ಳುತ್ತಾರೆ.

3 / 5
‘ಸೀತಾ ರಾಮಂ’ ಸಿನಿಮಾದಲ್ಲಿ ಮೃಣಾಲ್ ಮಾಡಿದ್ದ ಪಾತ್ರ ಎಲ್ಲರ ಗಮನ ಸೆಳೆದಿತ್ತು. ಅವರು ಸಖತ್ ಟ್ರೆಡಿಷನಲ್​ ಆಗಿ ಕಾಣಿಸಿಕೊಂಡಿದ್ದರು. ಸೀತಾ ಪಾತ್ರ ಇಷ್ಟಪಟ್ಟವರಿಗೆ ಅವರು ಬೋಲ್ಡ್ ಆಗಿ ಫೋಟೋ ಹಾಕುತ್ತಿರುವುದು ಸರಿ ಎನಿಸುತ್ತಿಲ್ಲ.

4 / 5
ಮೃಣಾಲ್ ಠಾಕೂರ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಇನ್​ಸ್ಟಾಗ್ರಾಮ್​ನಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ.

5 / 5

Published On - 7:56 am, Thu, 4 May 23

ಹಿಮಾವೃತವಾದ ಚಂಡೀಗಢದ ಸುಕ್ಮಾ ಸರೋವರದ ಸೌಂದರ್ಯ ನೋಡಿ

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು

ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ

ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು

ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ

ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್

ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ

ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ

ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು