- TV9 Kannada Photo gallery Mrunal Thakur Shares Hot photo From Beach Here is Mrunal Thakur Hot Photos
Mrunal Thakur: ಬೀಚ್ ಪಕ್ಕ ಹಾಟ್ ಆಗಿ ಪೋಸ್ ನೀಡಿದ ನಟಿ ಮೃಣಾಲ್ ಠಾಕೂರ್; ಇಲ್ಲಿವೆ ಫೋಟೋಸ್
ನಟಿ ಮೃಣಾಲ್ ಠಾಕೂರ್ ಅವರು ಬೀಚ್ ಪಕ್ಕ ನಿಂತಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.
Updated on:May 04, 2023 | 8:02 AM

ನಟಿ ಮೃಣಾಲ್ ಠಾಕೂರ್ ಅವರು ಹಾಟ್ ಫೋಟೋಗಳನ್ನು ಹಂಚಿಕೊಳ್ಳೋಕೆ ಎಂದಿಗೂ ಹಿಂದೇಟು ಹಾಕುವುದಿಲ್ಲ. ಈ ವಿಚಾರದಲ್ಲಿ ಅವರಿಗೆ ಮಡಿವಂತಿಕೆ ಇಲ್ಲ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

ನಟಿ ಮೃಣಾಲ್ ಠಾಕೂರ್ ಅವರು ಬೀಚ್ ಪಕ್ಕ ನಿಂತಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. 13 ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋನ ಲೈಕ್ ಮಾಡಿದ್ದಾರೆ.

ಮೃಣಾಲ್ ಠಾಕೂರ್ ಅವರು ‘ಸೀತಾ ರಾಮಂ’ ಸಿನಿಮಾ ಮೂಲಕ ಫೇಮಸ್ ಆದರು. ಸೀತಾ ಹೆಸರಿನ ಪಾತ್ರವನ್ನು ಅವರು ಮಾಡಿದ್ದರು. ಈ ಪಾತ್ರವನ್ನು ಈಗಲೂ ಜನರು ನೆನಪಿಸಿಕೊಳ್ಳುತ್ತಾರೆ.

‘ಸೀತಾ ರಾಮಂ’ ಸಿನಿಮಾದಲ್ಲಿ ಮೃಣಾಲ್ ಮಾಡಿದ್ದ ಪಾತ್ರ ಎಲ್ಲರ ಗಮನ ಸೆಳೆದಿತ್ತು. ಅವರು ಸಖತ್ ಟ್ರೆಡಿಷನಲ್ ಆಗಿ ಕಾಣಿಸಿಕೊಂಡಿದ್ದರು. ಸೀತಾ ಪಾತ್ರ ಇಷ್ಟಪಟ್ಟವರಿಗೆ ಅವರು ಬೋಲ್ಡ್ ಆಗಿ ಫೋಟೋ ಹಾಕುತ್ತಿರುವುದು ಸರಿ ಎನಿಸುತ್ತಿಲ್ಲ.

ಮೃಣಾಲ್ ಠಾಕೂರ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಇನ್ಸ್ಟಾಗ್ರಾಮ್ನಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ.
Published On - 7:56 am, Thu, 4 May 23

ರಾಜೇಶ್ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



