
ನಟಿ ಮೃಣಾಲ್ ಠಾಕೂರ್ ಅವರು ಹಾಟ್ ಫೋಟೋಗಳನ್ನು ಹಂಚಿಕೊಳ್ಳೋಕೆ ಎಂದಿಗೂ ಹಿಂದೇಟು ಹಾಕುವುದಿಲ್ಲ. ಈ ವಿಚಾರದಲ್ಲಿ ಅವರಿಗೆ ಮಡಿವಂತಿಕೆ ಇಲ್ಲ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

ನಟಿ ಮೃಣಾಲ್ ಠಾಕೂರ್ ಅವರು ಬೀಚ್ ಪಕ್ಕ ನಿಂತಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. 13 ಲಕ್ಷಕ್ಕೂ ಅಧಿಕ ಮಂದಿ ಈ ಫೋಟೋನ ಲೈಕ್ ಮಾಡಿದ್ದಾರೆ.

ಮೃಣಾಲ್ ಠಾಕೂರ್ ಅವರು ‘ಸೀತಾ ರಾಮಂ’ ಸಿನಿಮಾ ಮೂಲಕ ಫೇಮಸ್ ಆದರು. ಸೀತಾ ಹೆಸರಿನ ಪಾತ್ರವನ್ನು ಅವರು ಮಾಡಿದ್ದರು. ಈ ಪಾತ್ರವನ್ನು ಈಗಲೂ ಜನರು ನೆನಪಿಸಿಕೊಳ್ಳುತ್ತಾರೆ.

‘ಸೀತಾ ರಾಮಂ’ ಸಿನಿಮಾದಲ್ಲಿ ಮೃಣಾಲ್ ಮಾಡಿದ್ದ ಪಾತ್ರ ಎಲ್ಲರ ಗಮನ ಸೆಳೆದಿತ್ತು. ಅವರು ಸಖತ್ ಟ್ರೆಡಿಷನಲ್ ಆಗಿ ಕಾಣಿಸಿಕೊಂಡಿದ್ದರು. ಸೀತಾ ಪಾತ್ರ ಇಷ್ಟಪಟ್ಟವರಿಗೆ ಅವರು ಬೋಲ್ಡ್ ಆಗಿ ಫೋಟೋ ಹಾಕುತ್ತಿರುವುದು ಸರಿ ಎನಿಸುತ್ತಿಲ್ಲ.

ಮೃಣಾಲ್ ಠಾಕೂರ್ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಇದರ ಜೊತೆಗೆ ಇನ್ಸ್ಟಾಗ್ರಾಮ್ನಲ್ಲಿ ಆ್ಯಕ್ಟೀವ್ ಆಗಿರುವ ಅವರು ಹಲವು ಫೋಟೋಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ.
Published On - 7:56 am, Thu, 4 May 23