AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ನಟ ವಿಜಯ್ ಹಾಗೂ ಎಂಎಸ್ ಧೋನಿ ಭೇಟಿ ಹೇಗಿತ್ತು?; ವಿವರಿಸುತ್ತವೆ ಈ ಚಿತ್ರಗಳು

Thalapathy Vijay: ತಮಿಳಿನ ಖ್ಯಾತ ನಟ ದಳಪತಿ ವಿಜಯ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಚೆನ್ನೈನ ಸ್ಟುಡಿಯೊ ಒಂದರಲ್ಲಿ ಅನಿರೀಕ್ಷಿತ ಭೇಟಿಯಾಗಿದ್ದಾರೆ. ಅವರ ಭೇಟಿಯ ಫೊಟೊಗಳು ಇಲ್ಲಿವೆ.

TV9 Web
| Edited By: |

Updated on:Aug 13, 2021 | 12:35 PM

Share
ಮಹೇಂದ್ರ ಸಿಂಗ್ ಧೋನಿ ಹಾಗೂ ದಳಪತಿ ವಿಜಯ್ ಕುಶಲೋಪರಿ

MS Dhoni meets Thalapathy Vijay meet in Chennai during Beast film shoot

1 / 5
‘ಬೀಸ್ಟ್’ ಚಿತ್ರತಂಡದ ಜೊತೆ ಧೋನಿ

MS Dhoni meets Thalapathy Vijay meet in Chennai during Beast film shoot

2 / 5
ಚೆನ್ನೈ ಸೂಪರ್ ಕಿಂಗ್ಸ್ ಕಪ್ತಾನ ಧೋನಿ ಮತ್ತು ವಿಜಯ್ ಮಾತುಕತೆಯ ನಂತರ

ನಟ ದಳಪತಿ ವಿಜಯ್​ ಅವರು ‘ಬೀಸ್ಟ್​’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಚೆನ್ನೈನ ಗೋಕುಲಂ ಸ್ಟುಡಿಯೋದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಅದೇ ಸ್ಟುಡಿಯೋದಲ್ಲಿ ಧೋನಿ ಅವರು ಒಂದು ಜಾಹೀರಾತಿನ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದಾರೆ. ಒಂದೇ ಸ್ಟುಡಿಯೋದಲ್ಲಿ ತಾವಿಬ್ಬರೂ ಇದ್ದಿದ್ದರಿಂದ ಭೇಟಿಯಾದರು ಎನ್ನಲಾಗಿದೆ.

3 / 5
ಸ್ನೇಹದ ಪೋಸ್

ಎಂ.ಎಸ್​. ಧೋನಿ ಅವರಿಗೆ ಚೆನ್ನೈ ಮೇಲೆ ವಿಶೇಷ ಒಲವು. ಐಪಿಎಲ್​ನಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಅವರು ಹಲವು ವರ್ಷಗಳಿಂದ ಮುನ್ನಡೆಸುತ್ತಿದ್ದಾರೆ. ಆ ಕಾರಣದಿಂದ ಅವರಿಗೆ ಚೆನ್ನೈ ಎಂದರೆ ಎರಡನೇ ಮನೆ ಇದ್ದಂತೆ ಎಂದು ಅವರುಈ ಹಿಂದೆ ಹೇಳಿಕೊಂಡಿದ್ದರು.

4 / 5
ಧೋನಿ ಜೊತೆ ಹೊರಾಂಗಣದಲ್ಲಿ ದಳಪತಿ ವಿಜಯ್​

ಅನೇಕ ಪ್ರತಿಷ್ಠಿತ ಕಂಪನಿಗಳಿಗೆ ಧೋನಿ ರಾಯಭಾರಿ ಆಗಿದ್ದಾರೆ. ಆ ಕಾರಣಕ್ಕಾಗಿ ಅವರು ಹಲವು ಜಾಹೀರಾತುಗಳಲ್ಲಿ ನಟಿಸುತ್ತಿರುತ್ತಾರೆ. ಇತ್ತೀಚೆಗೆ ಅವರ ಹೊಸ ಹೇರ್​ಸ್ಟೈಲ್​ ಸಖತ್​ ವೈರಲ್​ ಆಗಿತ್ತು. (ಚಿತ್ರ ಕೃಪೆ: ಭಾರತ ಕ್ರಿಕೆಟ್ ತಂಡದ ಟ್ವಿಟರ್ ಖಾತೆ)

5 / 5

Published On - 12:35 pm, Fri, 13 August 21

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ