BJP JDS Padayatra: ಮೈಸೂರು ಚಲೋ ಸಮಾವೇಶದ ಪೋಟೋಸ್ ಇಲ್ಲಿವೆ
ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಿನಾಮೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಆರಂಭಿಸಿವೆ. ಪಾದಯಾತ್ರೆ ಚಾಲನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಫೋಟೋಸ್ ಇಲ್ಲಿವೆ.