Neha Shetty: ನೇಹಾ ಶೆಟ್ಟಿ; ‘ಮುಂಗಾರು ಮಳೆ 2’ ಬೆಡಗಿಯ ಕ್ಯೂಟ್ ಫೋಟೋಆಲ್ಬಂ
ಟಾಲಿವುಡ್ನಲ್ಲಿ ಸಖತ್ ಬ್ಯುಸಿಯಾಗಿದ್ದಾರೆ ಮಂಗಳೂರು ಮೂಲದ ಬೆಡಗಿ ನೇಹಾ ಶೆಟ್ಟಿ. ‘ಮುಂಗಾರು ಮಳೆ 2’ ಮೂಲದ ಪದಾರ್ಪಣೆ ಮಾಡಿದ ಈ ಕರಾವಳಿ ಚೆಲುವೆ ನಂತರ ಯಾವುದೇ ಕನ್ನಡ ಚಿತ್ರದಲ್ಲಿ ಕಾಣಿಸಿಕೊಂಡಿಲ್ಲ. ಇತ್ತೀಚೆಗೆ ಹೊಸ ಫೋಟೋಗಳನ್ನು ನಟಿ ಹಂಚಿಕೊಂಡಿದ್ದು, ಅವು ವೈರಲ್ ಆಗಿವೆ.