ಸೀರೆ ಧರಿಸಿ ಮಿಂಚಿದ ನೇಹಾ ಶೆಟ್ಟಿ

| Updated By: ರಾಜೇಶ್ ದುಗ್ಗುಮನೆ

Updated on: Apr 21, 2022 | 3:41 PM

ನೇಹಾ ಶೆಟ್ಟಿ ಆಗಸ ನೀಲಿ ಬಣ್ಣದ ಸೀರೆ ಉಟ್ಟು ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅವರ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗುತ್ತಿದೆ.

1 / 5
ನಟಿ ನೇಹಾ ಶೆಟ್ಟಿಗೆ ದಕ್ಷಿಣ ಭಾರತದಲ್ಲಿ ಭಾರೀ ಬೇಡಿಕೆ ಇದೆ. ‘ಮುಂಗಾರು ಮಳೆ 2’ ಸಿನಿಮಾದಲ್ಲಿ ಅವರು ಗಣೇಶ್​ಗೆ ಜತೆಯಾಗಿ ಕಾಣಿಸಿಕೊಂಡಿದ್ದರು. ಈ ಮೂಲಕ ಖ್ಯಾತಿ ಹೆಚ್ಚಿಸಿಕೊಂಡಿದ್ದರು. ತೆಲುಗು ಚಿತ್ರರಂಗದಲ್ಲೂ ಅವರು ಗುರುತಿಸಿಕೊಂಡಿದ್ದಾರೆ.

2 / 5
ನೇಹಾ ಶೆಟ್ಟಿ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇದಕ್ಕೆ ಅಭಿಮಾನಿಗಳು ನಾನಾ ರೀತಿಯ ಕಮೆಂಟ್ ಹಾಕುತ್ತಾರೆ.

3 / 5
ಈಗ ನೇಹಾ ಶೆಟ್ಟಿ ಆಗಸ ನೀಲಿ ಬಣ್ಣದ ಸೀರೆ ಉಟ್ಟು ಕಾಣಿಸಿಕೊಂಡಿದ್ದಾರೆ. ಈ ಫೋಟೋ ಅವರ ಅಭಿಮಾನಿಗಳ ವಲಯದಲ್ಲಿ ವೈರಲ್ ಆಗುತ್ತಿದೆ. ಈ ಫೋಟೋಗೆ ಅಭಿಮಾನಿಗಳು ‘ಕ್ಯೂಟ್’ ಎಂದು ಕಮೆಂಟ್ ಮಾಡುತ್ತಿದ್ದಾರೆ.

4 / 5
ನೇಹಾ ಶೆಟ್ಟಿ ಸಿನಿಮಾ ವಿಚಾರದಲ್ಲಿ ತುಂಬಾನೇ ಚ್ಯೂಸಿ ಆಗಿದ್ದಾರೆ. ಅವರು ಅಲ್ಲೊಂದು, ಇಲ್ಲೊಂದು ಸಿನಿಮಾ ಒಪ್ಪಿಕೊಳ್ಳುತ್ತಾರೆ. ಆದಾಗ್ಯೂ ಅವರಿಗೆ ಹೇಳಿಕೊಳ್ಳುವಂತಹ ಯಶಸ್ಸು ಸಿಕ್ಕಿಲ್ಲ.

5 / 5
ಸದ್ಯ, ಕೆಲವು ತೆಲುಗು ಸಿನಿಮಾಗಳಲ್ಲಿ ನೇಹಾ ಶೆಟ್ಟಿ ನಟಿಸುತ್ತಿದ್ದಾರೆ. ಈ ಚಿತ್ರದ ಬಗ್ಗೆ ಇನ್ನಷ್ಟೇ ಅಧಿಕೃತ ಘೋಷಣೆ ಆಗಬೇಕಿದೆ.