Kannada News Photo gallery Muslim Women devotees visiting badami banashankari temple under shakti yojana free travel
Shakti Yojana: ಫ್ರೀ ಬಸ್ ಹಿನ್ನೆಲೆ ಬಾದಾಮಿ ಬನಶಂಕರಿ ದರ್ಶನಕ್ಕೆ ಬೈಲಹೊಂಗಲನಿಂದ ಬಂದ ಮುಸ್ಲಿಂ ಮಹಿಳಾ ಭಕ್ತರು
ಕರ್ನಾಟಕ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸುತ್ತಿದ್ದು, ರಾಜ್ಯದ ಪ್ರಸಿದ್ಧ ಬಾದಾಮಿ ಬನಶಂಕರಿ ದೇವಸ್ಥಾನಕ್ಕೆ ಮುಸ್ಲಿಂ ಮಹಿಳಾ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು.