AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mustard Seeds: ಚಟ್​ ಪಟ್​ ಎನ್ನುವ ಸಾಸಿವೆಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು: ಇಲ್ಲಿದೆ ಮಾಹಿತಿ

ಅಡುಗೆ ಮನೆಯಲ್ಲಿ ನಮಗೆ ತಕ್ಷಣಕ್ಕೆ ಸಿಗುವಂತಹ ಒಂದು ವಸ್ತು ಅಂದರೆ ಅದು ಸಾಸಿವೆ. ಇದು ಚಿಕ್ಕದಾಗಿದ್ದರೂ ಇದರ ಪರಿಣಾಮ ಮಾತ್ರ ದೊಡ್ಡದು. ಸಾಸಿವೆಯಲ್ಲಿ ಅನೇಕ ಔಷಧೀಯ ಗುಣಗಳಿವೆ.

TV9 Web
| Edited By: |

Updated on: Jan 29, 2023 | 8:05 PM

Share
ಸಾಸಿವೆಗೆ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್​ನ್ನು ನಿಯಂತ್ರಿಸುವ ಶಕ್ತಿ ಮಾತ್ರವಲ್ಲದೇ 
ದೇಹದ ತೂಕವನ್ನು ಕಡಿಮೆ ಮಾಡುವ ಶಕ್ತಿಯನ್ನು ಹೊಂದಿದೆ.

ಸಾಸಿವೆಗೆ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್​ನ್ನು ನಿಯಂತ್ರಿಸುವ ಶಕ್ತಿ ಮಾತ್ರವಲ್ಲದೇ ದೇಹದ ತೂಕವನ್ನು ಕಡಿಮೆ ಮಾಡುವ ಶಕ್ತಿಯನ್ನು ಹೊಂದಿದೆ.

1 / 5
ಒಂದು ಚಮಚ ಸಾಸಿವೆ ಪುಡಿಯನ್ನು ಸೇವಿಸುವುದರಿಂದ ಜೀರ್ಣಕ್ರಿಯೆ 
ಸುಧಾರಿಸುತ್ತದೆ. ಅಲ್ಲದೆ, ಮಲಬದ್ಧತೆ ಸಮಸ್ಯೆಗಳು ಕಡಿಮೆಯಾಗುತ್ತದೆ.

ಒಂದು ಚಮಚ ಸಾಸಿವೆ ಪುಡಿಯನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಅಲ್ಲದೆ, ಮಲಬದ್ಧತೆ ಸಮಸ್ಯೆಗಳು ಕಡಿಮೆಯಾಗುತ್ತದೆ.

2 / 5
ಸಾಸಿವೆಯನ್ನ ಸೇವಿಸುವುದರಿಂದ ಉಸಿರಾಟದ ತೊಂದರೆಗಳು ಕಡಿಮೆ ಆಗುತ್ತದೆ.
ಸಾಸಿವೆ ಪುಡಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಿದರೆ 
ಉಸಿರಾಟದ ತೊಂದರೆ ನಿವಾರಣೆಯಾಗುತ್ತದೆ.

ಸಾಸಿವೆಯನ್ನ ಸೇವಿಸುವುದರಿಂದ ಉಸಿರಾಟದ ತೊಂದರೆಗಳು ಕಡಿಮೆ ಆಗುತ್ತದೆ. ಸಾಸಿವೆ ಪುಡಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಿದರೆ ಉಸಿರಾಟದ ತೊಂದರೆ ನಿವಾರಣೆಯಾಗುತ್ತದೆ.

3 / 5
ಸಾಸಿವೆ ಪುಡಿಯಿಂದ ಕೂದಲನ್ನು ಸ್ವಚ್ಛಗೊಳಿಸುವುದರಿಂದ ಕೂದಲಿನ 
ಸೌಂದರ್ಯ ಹೆಚ್ಚುತ್ತದೆ. ಕೂದಲು ಉದುರುವುದು, ಶುಷ್ಕತೆ ಮತ್ತು ತಲೆಹೊಟ್ಟು 
ಮುಂತಾದ ಸಮಸ್ಯೆಗಳು ಕಡಿಮೆಯಾಗುತ್ತದೆ.

ಸಾಸಿವೆ ಪುಡಿಯಿಂದ ಕೂದಲನ್ನು ಸ್ವಚ್ಛಗೊಳಿಸುವುದರಿಂದ ಕೂದಲಿನ ಸೌಂದರ್ಯ ಹೆಚ್ಚುತ್ತದೆ. ಕೂದಲು ಉದುರುವುದು, ಶುಷ್ಕತೆ ಮತ್ತು ತಲೆಹೊಟ್ಟು ಮುಂತಾದ ಸಮಸ್ಯೆಗಳು ಕಡಿಮೆಯಾಗುತ್ತದೆ.

4 / 5
ಸಾಸಿವೆ ಬೀಜಗಳಲ್ಲಿನ ಕಿಣ್ವದ ಚಟುವಟಿಕೆಯು ನರಮಂಡಲದ ಕಾರ್ಯ, 
ಬೆಳವಣಿಗೆಯ ಮಾರ್ಪಾಡುಗಳ ಮೇಲೆ ಪ್ರಯೋಜನಕಾರಿ ಪರಿಣಾಮವನ್ನು ಬೀರುತ್ತದೆ.

ಸಾಸಿವೆ ಬೀಜಗಳಲ್ಲಿನ ಕಿಣ್ವದ ಚಟುವಟಿಕೆಯು ನರಮಂಡಲದ ಕಾರ್ಯ, ಬೆಳವಣಿಗೆಯ ಮಾರ್ಪಾಡುಗಳ ಮೇಲೆ ಪ್ರಯೋಜನಕಾರಿ ಪರಿಣಾಮವನ್ನು ಬೀರುತ್ತದೆ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ