- Kannada News Photo gallery Mustard Seeds: Mustard contains the secret to health: Here's the information
Mustard Seeds: ಚಟ್ ಪಟ್ ಎನ್ನುವ ಸಾಸಿವೆಯಲ್ಲಿ ಅಡಗಿದೆ ಆರೋಗ್ಯದ ಗುಟ್ಟು: ಇಲ್ಲಿದೆ ಮಾಹಿತಿ
ಅಡುಗೆ ಮನೆಯಲ್ಲಿ ನಮಗೆ ತಕ್ಷಣಕ್ಕೆ ಸಿಗುವಂತಹ ಒಂದು ವಸ್ತು ಅಂದರೆ ಅದು ಸಾಸಿವೆ. ಇದು ಚಿಕ್ಕದಾಗಿದ್ದರೂ ಇದರ ಪರಿಣಾಮ ಮಾತ್ರ ದೊಡ್ಡದು. ಸಾಸಿವೆಯಲ್ಲಿ ಅನೇಕ ಔಷಧೀಯ ಗುಣಗಳಿವೆ.
Updated on: Jan 29, 2023 | 8:05 PM

ಸಾಸಿವೆಗೆ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ನ್ನು ನಿಯಂತ್ರಿಸುವ ಶಕ್ತಿ ಮಾತ್ರವಲ್ಲದೇ ದೇಹದ ತೂಕವನ್ನು ಕಡಿಮೆ ಮಾಡುವ ಶಕ್ತಿಯನ್ನು ಹೊಂದಿದೆ.

ಒಂದು ಚಮಚ ಸಾಸಿವೆ ಪುಡಿಯನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಅಲ್ಲದೆ, ಮಲಬದ್ಧತೆ ಸಮಸ್ಯೆಗಳು ಕಡಿಮೆಯಾಗುತ್ತದೆ.

ಸಾಸಿವೆಯನ್ನ ಸೇವಿಸುವುದರಿಂದ ಉಸಿರಾಟದ ತೊಂದರೆಗಳು ಕಡಿಮೆ ಆಗುತ್ತದೆ. ಸಾಸಿವೆ ಪುಡಿಯನ್ನು ಜೇನುತುಪ್ಪದೊಂದಿಗೆ ಬೆರೆಸಿ ಸೇವಿಸಿದರೆ ಉಸಿರಾಟದ ತೊಂದರೆ ನಿವಾರಣೆಯಾಗುತ್ತದೆ.

ಸಾಸಿವೆ ಪುಡಿಯಿಂದ ಕೂದಲನ್ನು ಸ್ವಚ್ಛಗೊಳಿಸುವುದರಿಂದ ಕೂದಲಿನ ಸೌಂದರ್ಯ ಹೆಚ್ಚುತ್ತದೆ. ಕೂದಲು ಉದುರುವುದು, ಶುಷ್ಕತೆ ಮತ್ತು ತಲೆಹೊಟ್ಟು ಮುಂತಾದ ಸಮಸ್ಯೆಗಳು ಕಡಿಮೆಯಾಗುತ್ತದೆ.

ಸಾಸಿವೆ ಬೀಜಗಳಲ್ಲಿನ ಕಿಣ್ವದ ಚಟುವಟಿಕೆಯು ನರಮಂಡಲದ ಕಾರ್ಯ, ಬೆಳವಣಿಗೆಯ ಮಾರ್ಪಾಡುಗಳ ಮೇಲೆ ಪ್ರಯೋಜನಕಾರಿ ಪರಿಣಾಮವನ್ನು ಬೀರುತ್ತದೆ.
Related Photo Gallery

ಧೋನಿಗೆ ಮತ್ತೊಮ್ಮೆ ನಾಯಕತ್ವ; ಫ್ಯಾನ್ಸ್ಗೆ ಹಬ್ಬದೂಟ

ಆತ್ಮಹತ್ಯೆ ಶರಣಾದ ವಿನಯ್ ಯಾರು? ಬಿಜೆಪಿ ನಾಯಕರು ಸಿಡಿದೇಳಲು ಕಾರಣವೇನು?

ಪದೇ ಪದೇ ಎದೆನೋವು ಬಂದರೆ ತಕ್ಷಣ ಹೀಗೆ ಮಾಡಿ

2025 ರ ಐಪಿಎಲ್ನಲ್ಲಿ ಪವರ್ ಕಳೆದುಕೊಂಡ ಅಭಿಷೇಕ್ ಶರ್ಮಾ

ಸೆಂಚುರಿ ಬಳಿಕ ಮೌನಕ್ಕೆ ಶರಣಾದ ಕಿಶನ್ ಬ್ಯಾಟ್

ಐಪಿಎಲ್ ನಡುವೆ ಮನೆಗೆ ತೆರಳಿದ ಗುಜರಾತ್ ತಂಡದ ಸ್ಟಾರ್ ವೇಗಿ

60ನೇ ವಾರ್ಷಿಕೋತ್ಸವ: ವೃದ್ಧ ದಂಪತಿಗೆ ಮತ್ತೊಮ್ಮೆ ಮದ್ವೆ ಸಂಭ್ರಮ

ಅಪಘಾತದಲ್ಲಿ ಅರಸ್ ಕುಟುಂಬ ದುರಂತ ಅಂತ್ಯ: ಭೀಕರ ಅಪಘಾತದ ಫೋಟೋಸ್ ಇಲ್ಲಿವೆ

ಮಳೆಯಿಂದಾಗಿ ಬೆಂಗಳೂರಿನ ಎಲ್ಲೆಲ್ಲಿ ಟ್ರಾಫಿಕ್ ಜಾಮ್? ಇಲ್ಲಿದೆ ವಿವರ

Virat Kohli: ವಿರಾಟ್ ಕೊಹ್ಲಿಗೆ ಗಾಯ: ಬಿಗ್ ಅಪ್ಡೇಟ್ ನೀಡಿದ RCB ಕೋಚ್
ಕಾರ್ ಮಂಚದ ಮೇಲೆ ಮಲಗಿ ಯುವಕನ ಸವಾರಿ; ಇದೆಂಥಾ ಶೋಕಿ ಎಂದ ನೆಟ್ಟಿಗರು

IAF ಪೈಲಟ್ ಸಿದ್ಧಾರ್ಥ್ ಯಾದವ್ ಶವದೆದುರು ಬಿಕ್ಕಿ ಬಿಕ್ಕಿ ಅತ್ತ ಭಾವಿ ಪತ್ನಿ

50 ಸಾವಿರ ರೂಪಾಯಿ ನೀಡಿದರು: ದರ್ಶನ್ ಸಹಾಯದ ಬಗ್ಗೆ ಶೈಲಶ್ರೀ ಮಾತು

ಶ್ರೀಲಂಕಾದ ಕೊಲಂಬೋಗೆ ಆಗಮಿಸಿದ ಮೋದಿಗೆ ಮಳೆಯು ನಡುವೆಯೂ ವಿಶೇಷ ಸ್ವಾಗತ

‘ಕುಲದಲ್ಲಿ ಕೀಳ್ಯಾವುದೋ’ ಚಿತ್ರದ ಹಾಡು ಬಿಡುಗಡೆ ಮಾಡಿದ ಆನೆ; ವಿಡಿಯೋ ಸೂಪರ್

4 ಪಂದ್ಯಗಳಲ್ಲೂ ಮಾಲೀಕರಿಗೆ ನಿರಾಶೆ ಮೂಡಿಸಿದ ಪಂತ್

ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿ ಬಿಂದಾಸಾಗಿ ಮಲಗಿದ ಚಿರತೆ; ಕಂಗಾಲಾದ ಮನೆಮಂದಿ

ಶಾಸಕರ ಹೆಸರು ಎಫ್ಐಅರ್ನಲ್ಲಿ ಬಂದ ನಂತರವೇ ವಿನಯ್ ಅಂತ್ಯ ಸಂಸ್ಕಾರ: ಪ್ರತಾಪ

ಮೈಗೆ ದೂರಿನ ಪತ್ರ ಕಟ್ಟಿ ತೆವಳುತ್ತಾ ಸರ್ಕಾರಿ ಕಚೇರಿಗೆ ತೆರಳಿದ ವ್ಯಕ್ತಿ

ಥೈಲ್ಯಾಂಡ್ ಪ್ರವಾಸ ಮುಗಿಸಿ, ಶ್ರೀಲಂಕಾಗೆ ತೆರಳಿದ ಪ್ರಧಾನಿ ಮೋದಿ
