Kannada News Photo gallery mutilating cows in bengaluru: Minister zameer ahmed gifts 3 Cows To Owner News In kannada
ಹಸು ಕೆಚ್ಚಲು ಕೊಯ್ದ ಪ್ರಕರಣ: ಕೊಟ್ಟ ಮಾತಿನಂತೆ ನಡೆದುಕೊಂಡ ಜಮೀರ್
ಬೆಂಗಳೂರಿನ ವಿನಾಯಕ ನಗರದಲ್ಲಿ ನಡೆದ ಹಸುವಿನ ಕೆಚ್ಚಲು ಕೊಯ್ದ ಅಹಿತಕರ ಘಟನೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದ್ದು, ಈ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಇನ್ನು ಈ ಪ್ರಕರಣದಲ್ಲಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರ ವಿರುದ್ಧ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಇದರ ನಡುವೆ. ಇದೀಗ ಕೊಟ್ಟ ಮಾತಿನಂತೆ ಚಾಮರಾಜಪೇಟೆ ಶಾಸಕ, ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಮೂರು ಹಸುಗಳನ್ನು ನೀಡಿದ್ದಾರೆ.