Nithya Menen: ಸಾಂಪ್ರದಾಯಿಕ ಲುಕ್ನಲ್ಲಿ ಮನಗೆದ್ದ ನಿತ್ಯಾ; ‘ಮೈನಾ’ ಬೆಡಗಿಯ ಫೋಟೋಗಳು ಇಲ್ಲಿವೆ
Nithya Menen photos: ಬಹುಭಾಷಾ ನಟಿ ನಿತ್ಯಾ ಮೆನನ್ ಸೀರೆ ಧರಿಸಿ ಮಿಂಚುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ‘ಮೈನಾ’ ಬೆಡಗಿಯ ಫೋಟೋಗಳಿಗೆ ಅಭಿಮಾನಿಗಳೂ ಮೆಚ್ಚುಗೆ ಸೂಚಿಸಿದ್ದು, ವೈರಲ್ ಆಗಿವೆ.
Updated on:Mar 14, 2022 | 10:03 PM
Share

ಬಹುಭಾಷಾ ನಟಿ ನಿತ್ಯಾ ಮೆನನ್ ತಮ್ಮ ಸ್ನಿಗ್ಧ ಸೌಂದರ್ಯದಿಂದ ಎಲ್ಲರ ಮನಸೆಳೆಯುತ್ತಾರೆ.

ಸರಳ, ಸಾಂಪ್ರದಾಯಿಕ ದಿರಿಸಿನಲ್ಲಿ ನಿತ್ಯಾ ಮಿಂಚುತ್ತಿರುವ ಫೋಟೋಗಳು ಇಲ್ಲಿವೆ.

ಕೆಲ ದಿನಗಳ ಹಿಂದಷ್ಟೇ ನಿತ್ಯಾ ಸೀರೆ ಧರಿಸಿ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದರು.

ನಿತ್ಯಾರ ಸಿಂಪಲ್ ಲುಕ್ ಅಭಿಮಾನಿಗಳಿಗೆ ಪ್ರಿಯವಾಗಿತ್ತು.

ನಿತ್ಯಾ ಮೆನನ್ಗೆ ಸ್ಯಾಂಡಲ್ವುಡ್ನಲ್ಲೂ ದೊಡ್ಡ ಅಭಿಮಾನಿ ಬಳಗವಿದೆ.

‘ಮೈನಾ’ ಚಿತ್ರದ ತಮ್ಮ ಪಾತ್ರದ ಮೂಲಕ ಎಲ್ಲರ ಮನೆಮನವನ್ನು ತಲುಪಿದ್ದರು ನಿತ್ಯಾ.

‘ಕೋಟಿಗೊಬ್ಬ 2’ನಲ್ಲೂ ಅವರ ಪಾತ್ರ ಮೆಚ್ಚುಗೆ ಗಳಿಸಿತ್ತು.

ಪ್ರಸ್ತುತ ನಿತ್ಯಾ ನಟನೆಯ ಎರಡು ಚಿತ್ರಗಳು ರಿಲೀಸ್ಗೆ ಸಿದ್ಧವಿದೆ.

ವೆಬ್ ಸೀರೀಸ್ಗಳಲ್ಲೂ ನಟಿ ಬ್ಯುಸಿಯಾಗಿದ್ದಾರೆ.
Published On - 10:02 pm, Mon, 14 March 22
Related Photo Gallery
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್: ಟಾರ್ಗೆಟ್ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ



