
ಬಹುಭಾಷಾ ನಟಿ ನಿತ್ಯಾ ಮೆನನ್ ತಮ್ಮ ಸ್ನಿಗ್ಧ ಸೌಂದರ್ಯದಿಂದ ಎಲ್ಲರ ಮನಸೆಳೆಯುತ್ತಾರೆ.

ಸರಳ, ಸಾಂಪ್ರದಾಯಿಕ ದಿರಿಸಿನಲ್ಲಿ ನಿತ್ಯಾ ಮಿಂಚುತ್ತಿರುವ ಫೋಟೋಗಳು ಇಲ್ಲಿವೆ.

ಕೆಲ ದಿನಗಳ ಹಿಂದಷ್ಟೇ ನಿತ್ಯಾ ಸೀರೆ ಧರಿಸಿ ಫೋಟೋಗಳಿಗೆ ಭರ್ಜರಿ ಪೋಸ್ ನೀಡಿದ್ದರು.

ನಿತ್ಯಾರ ಸಿಂಪಲ್ ಲುಕ್ ಅಭಿಮಾನಿಗಳಿಗೆ ಪ್ರಿಯವಾಗಿತ್ತು.

ನಿತ್ಯಾ ಮೆನನ್ಗೆ ಸ್ಯಾಂಡಲ್ವುಡ್ನಲ್ಲೂ ದೊಡ್ಡ ಅಭಿಮಾನಿ ಬಳಗವಿದೆ.

‘ಮೈನಾ’ ಚಿತ್ರದ ತಮ್ಮ ಪಾತ್ರದ ಮೂಲಕ ಎಲ್ಲರ ಮನೆಮನವನ್ನು ತಲುಪಿದ್ದರು ನಿತ್ಯಾ.

‘ಕೋಟಿಗೊಬ್ಬ 2’ನಲ್ಲೂ ಅವರ ಪಾತ್ರ ಮೆಚ್ಚುಗೆ ಗಳಿಸಿತ್ತು.

ಪ್ರಸ್ತುತ ನಿತ್ಯಾ ನಟನೆಯ ಎರಡು ಚಿತ್ರಗಳು ರಿಲೀಸ್ಗೆ ಸಿದ್ಧವಿದೆ.

ವೆಬ್ ಸೀರೀಸ್ಗಳಲ್ಲೂ ನಟಿ ಬ್ಯುಸಿಯಾಗಿದ್ದಾರೆ.
Published On - 10:02 pm, Mon, 14 March 22