Mysore Dasara 2022: ನಾಡಹಬ್ಬ ಮೈಸೂರು ದಸರಾ ಫಲಪುಷ್ಪ ಪ್ರದರ್ಶನಕ್ಕೆ ಅದ್ಭುತ ರೆಸ್ಪಾನ್ಸ್

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಂಗವಾಗಿ ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್​ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭವಾಗಿದೆ.

| Updated By: ಗಂಗಾಧರ​ ಬ. ಸಾಬೋಜಿ

Updated on:Sep 28, 2022 | 8:55 AM

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಕರ್ಷಣೀಯ ಕೇಂದ್ರಬಿಂದುಗಳಲ್ಲಿ ಒಂದಾದ ಫಲಪುಷ್ಪ ಪ್ರದರ್ಶನ ಆರಂಭವಾಗಿದೆ. ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್​ನಲ್ಲಿ ಸೆ.26ರಿಂದ ಅ.5ರವರೆಗೆ ಆಯೋಜನೆ ಮಾಡಲಾಗಿದೆ.

Mysore dasara 2022 special flower show

1 / 7
ಫಲಪುಷ್ಪ ಪ್ರದರ್ಶನದಲ್ಲಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ಅವರ ಸಾಧನೆಯ ವಿವರದೊಂದಿಗೆ ಪುತ್ಥಳಿಗಳನ್ನು ಸ್ಥಾಪಿಸಿ ಹೂವಿನೊಂದಿಗೆ ಅಲಂಕರಿಸಲಾಗಿದೆ.

Mysore dasara 2022 special flower show

2 / 7
Mysore dasara 2022 special flower show

ರಾಷ್ಟ್ರ ಪತಿ ಭವನ, ಮೈಸೂರು ರಾಜರು ತಮ್ಮ ಆಳ್ವಿಕೆಯ ಸಮಯದಲ್ಲಿ ಜನರು ವಿಶ್ರಾಂತಿ ಪಡೆಯಲು ತಂಡೀ ಸಡಕ್​ನ್ನು ನಿರ್ಮಿಸುತ್ತಿದ್ದರು. ಅದರ ಪ್ರತಿರೂಪವನ್ನು ಗಾಜಿನ ಮನೆಯ ಮುಂದೆ ನಿರ್ಮಿಸಲಾಗಿದೆ.

3 / 7
Mysore dasara 2022 special flower show

ಆನೆ, 7 ಅಡಿ ಜೇನುಹುಳು, 12ಅಡಿ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಲಾಗಿದೆ. 7ಅಡಿ ದಪ್ಪ ಮೆಣಸಿನ ಕಾಯಿಯಿಂದ ಒಂದು ಮನೆಯನ್ನು ನಿರ್ಮಿಸಲಾಗಿದೆ.

4 / 7
Mysore dasara 2022 special flower show

ಫಲಪುಷ್ಪ ಪ್ರದರ್ಶನದಲ್ಲಿ ಕ್ಯಾಪ್ಸಿಕಮ್ ಮನೆ, ಹೂಗಳಿಂದ ಮಾಡಿರುವ ನಂದಿ, ಫಿಶ್, ಹನೀ ಬೀ, ಆ್ಯಂಟ್ ಗಣಪತಿ ಮಂಟಪ ಸೇರಿದಂತೆ ಹಲವು ಜಾತಿಯ ಪುಷ್ಪಗಳನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಆಗಮಿಸುತ್ತಿದ್ದಾರೆ.

5 / 7
Mysore dasara 2022 special flower show

ಪ್ರಸಕ್ತ ಸಾಲಿನಲ್ಲಿ ಇಲಾಖೆಯಿಂದ 50ಸಾವಿರಕ್ಕೂ ಹೆಚ್ಚು ಹೂವಿನ ಗಿಡಗಳನ್ನು ಬೆಳೆದಿದ್ದು ಇಡೀ ಕುಪ್ಪಣ್ಣ ಪಾರ್ಕ್ ನ್ನು ಹೂವುಗಳಿಂದ ಅಲಂಕರಿಸಲಾಗಿದೆ. ಮಾರಿಗೋಲ್ಡ್, ಫ್ರೆಂಚ್ ಮಾರಿಗೋಲ್ಡ್, ಜಿನಿಯಾ, ಡಾಲಿಯಾ ಸೇರಿದಂತೆ ಹಲವು ಪ್ರಭೇದದ ಹೂವಿನ ಗಿಡಗಳು, ಪುಣೆಯಿಂದ ವಿಶೇಷ ಅಲಂಕಾರಿಕ ಗಿಡಗಳನ್ನು ತರಲಾಗಿದೆ.

6 / 7
Mysore dasara 2022 special flower show

ಫ್ಲವರ್ ಶೋ ಗೆ ಸಿಕ್ಕಿರೋ ಪ್ರತಿಕ್ರಿಯೆ ಕಂಡು ತೋಟಗಾರಿಕೆ ಇಲಾಖೆ ಸೀನಿಯರ್ ಡೈರೆಕ್ಟರ್ ಸುವೇದಾ ಹಾಗು ಖಜಾಂಚಿ ಶಶಿಕಲಾ ನಾಗರಾಜ್ ಖುಷಿ ವ್ಯಕ್ತಪಡಿಸಿದ್ದಾರೆ.

7 / 7

Published On - 8:51 pm, Tue, 27 September 22

Follow us
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್