Mysore Dasara 2022: ನಾಡಹಬ್ಬ ಮೈಸೂರು ದಸರಾ ಫಲಪುಷ್ಪ ಪ್ರದರ್ಶನಕ್ಕೆ ಅದ್ಭುತ ರೆಸ್ಪಾನ್ಸ್
TV9kannada Web Team | Edited By: ಗಂಗಾಧರ್ ಬ. ಸಾಬೋಜಿ
Updated on: Sep 28, 2022 | 8:55 AM
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಂಗವಾಗಿ ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ನಲ್ಲಿ ಫಲಪುಷ್ಪ ಪ್ರದರ್ಶನ ಆರಂಭವಾಗಿದೆ.
Sep 28, 2022 | 8:55 AM
Mysore dasara 2022 special flower show
1 / 7
Mysore dasara 2022 special flower show
2 / 7
ರಾಷ್ಟ್ರ ಪತಿ ಭವನ, ಮೈಸೂರು ರಾಜರು ತಮ್ಮ ಆಳ್ವಿಕೆಯ ಸಮಯದಲ್ಲಿ ಜನರು ವಿಶ್ರಾಂತಿ ಪಡೆಯಲು ತಂಡೀ ಸಡಕ್ನ್ನು ನಿರ್ಮಿಸುತ್ತಿದ್ದರು. ಅದರ ಪ್ರತಿರೂಪವನ್ನು ಗಾಜಿನ ಮನೆಯ ಮುಂದೆ ನಿರ್ಮಿಸಲಾಗಿದೆ.
3 / 7
ಆನೆ, 7 ಅಡಿ ಜೇನುಹುಳು, 12ಅಡಿ ಜಿರಾಫೆ ಹಾಗೂ ಮಕ್ಕಳಿಗೆ ಸಂಬಂಧಿಸಿದ ಹಲವು ಗೊಂಬೆಗಳನ್ನು ಹೂವಿನಿಂದ ಅಲಂಕರಿಸಲಾಗಿದೆ. 7ಅಡಿ ದಪ್ಪ ಮೆಣಸಿನ ಕಾಯಿಯಿಂದ ಒಂದು ಮನೆಯನ್ನು ನಿರ್ಮಿಸಲಾಗಿದೆ.
4 / 7
ಫಲಪುಷ್ಪ ಪ್ರದರ್ಶನದಲ್ಲಿ ಕ್ಯಾಪ್ಸಿಕಮ್ ಮನೆ, ಹೂಗಳಿಂದ ಮಾಡಿರುವ ನಂದಿ, ಫಿಶ್, ಹನೀ ಬೀ, ಆ್ಯಂಟ್ ಗಣಪತಿ ಮಂಟಪ ಸೇರಿದಂತೆ ಹಲವು ಜಾತಿಯ ಪುಷ್ಪಗಳನ್ನು ಕಣ್ತುಂಬಿಕೊಳ್ಳಲು ಸಾಕಷ್ಟು ಜನರು ಆಗಮಿಸುತ್ತಿದ್ದಾರೆ.
5 / 7
ಪ್ರಸಕ್ತ ಸಾಲಿನಲ್ಲಿ ಇಲಾಖೆಯಿಂದ 50ಸಾವಿರಕ್ಕೂ ಹೆಚ್ಚು ಹೂವಿನ ಗಿಡಗಳನ್ನು ಬೆಳೆದಿದ್ದು ಇಡೀ ಕುಪ್ಪಣ್ಣ ಪಾರ್ಕ್ ನ್ನು ಹೂವುಗಳಿಂದ ಅಲಂಕರಿಸಲಾಗಿದೆ. ಮಾರಿಗೋಲ್ಡ್, ಫ್ರೆಂಚ್ ಮಾರಿಗೋಲ್ಡ್, ಜಿನಿಯಾ, ಡಾಲಿಯಾ ಸೇರಿದಂತೆ ಹಲವು ಪ್ರಭೇದದ ಹೂವಿನ ಗಿಡಗಳು, ಪುಣೆಯಿಂದ ವಿಶೇಷ ಅಲಂಕಾರಿಕ ಗಿಡಗಳನ್ನು ತರಲಾಗಿದೆ.
6 / 7
ಫ್ಲವರ್ ಶೋ ಗೆ ಸಿಕ್ಕಿರೋ ಪ್ರತಿಕ್ರಿಯೆ ಕಂಡು ತೋಟಗಾರಿಕೆ ಇಲಾಖೆ ಸೀನಿಯರ್ ಡೈರೆಕ್ಟರ್ ಸುವೇದಾ ಹಾಗು ಖಜಾಂಚಿ ಶಶಿಕಲಾ ನಾಗರಾಜ್ ಖುಷಿ ವ್ಯಕ್ತಪಡಿಸಿದ್ದಾರೆ.