Updated on: Sep 28, 2022 | 8:55 AM
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಕರ್ಷಣೀಯ ಕೇಂದ್ರಬಿಂದುಗಳಲ್ಲಿ ಒಂದಾದ ಫಲಪುಷ್ಪ ಪ್ರದರ್ಶನ ಆರಂಭವಾಗಿದೆ. ಫಲಪುಷ್ಪ ಪ್ರದರ್ಶನವನ್ನು ನಿಶಾದ್ ಭಾಗ್ ಕುಪ್ಪಣ್ಣ ಪಾರ್ಕ್ನಲ್ಲಿ ಸೆ.26ರಿಂದ ಅ.5ರವರೆಗೆ ಆಯೋಜನೆ ಮಾಡಲಾಗಿದೆ.
ಫಲಪುಷ್ಪ ಪ್ರದರ್ಶನದಲ್ಲಿ ದಿವಂಗತ ನಟ ಪುನೀತ್ ರಾಜ್ ಕುಮಾರ್ ಸ್ಮರಣಾರ್ಥವಾಗಿ ಅವರ ಸಾಧನೆಯ ವಿವರದೊಂದಿಗೆ ಪುತ್ಥಳಿಗಳನ್ನು ಸ್ಥಾಪಿಸಿ ಹೂವಿನೊಂದಿಗೆ ಅಲಂಕರಿಸಲಾಗಿದೆ.
Mysore dasara 2022 special flower show
Published On - 8:51 pm, Tue, 27 September 22