Kannada News Photo gallery Mysore Dasara 2024: Phase 2 Gajapade Weight Test, How much does an elephant Weight Here is the information, Kannada News
ಮೈಸೂರು ದಸರಾ 2024: 2ನೇ ಹಂತದ ಗಜಪಡೆಯ ತೂಕ ಪರೀಕ್ಷೆ; ಯಾವ ಆನೆ ಎಷ್ಟು ತೂಕ? ಇಲ್ಲಿದೆ ಮಾಹಿತಿ
ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ದಿನಗಣನೆ ಆರಂಭವಾಗಿದೆ. ದಸರಾಗೆ ಕಾಡುಬಿಟ್ಟು ನಾಡಿಗೆ ಬಂದಿರುವ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಟೀಂ ಭರ್ಜರಿ ತಾಲೀಮು ಮಾಡ್ತೀವೆ. ಅದರಂತೆ ಇಂದು ಎರಡನೇ ಹಂತದ ದಸರಾ ಗಜಪಡೆಯ ತೂಕ ಪರೀಕ್ಷೆ ನಡೆಸಲಾಯಿತು. ಈ ಕುರಿತು ಒಂದು ವರದಿ ಇಲ್ಲಿದೆ.