ಮೈಸೂರು: ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳಿಗೆ ಕೊಡಲಿ ಪೆಟ್ಟು
ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.
Updated on: Jan 14, 2024 | 11:56 AM
Share

ಪಾರಂಪರಿಕ ದೇಗುಲದ ಆವರಣದಲ್ಲಿದ್ದ ಮರಗಳ ಮಾರಣ ಹೋಮ ನಡೆದಿದೆ.

ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿರುವ 800 ವರ್ಷ ಹಳೆಯ ಚೋಳರ ಕಾಲದ ಲಕ್ಷ್ಮಿಕಾಂತ ದೇಗುಲದ ಆವರಣದಲ್ಲಿರು ಮರಗಳನ್ನು ಕಡಿಯಲಾಗಿದೆ.

ಕಾಮಗಾರಿಯ ನೆಪವೊಡ್ಡಿ 7-8 ಮರಗಳಿಗೆ ಕೊಡಲಿ ಪೆಟ್ಟು ಕೊಡಲಾಗಿದೆ.

ಭಾರತೀಯ ಸರ್ವೇಕ್ಷಣಾ ಇಲಾಖೆ ಅಧೀನದ ದೇಗುಲದಲ್ಲಿ ಅರಣ್ಯ ಇಲಾಖೆ ಅನುಮತಿ ಪಡೆಯದೆ ಮರಗಳನ್ನು ಕಡಿಯಲಾಗಿದೆ.

ಆರೋಪಿಗಳು ಕದ್ದುಮುಚ್ಚಿ ಮರ ಸಾಗಿಸಿದ್ದಾರೆ.

ದೇಗುಲದ ಸಿಬ್ಬಂದಿ ಗೋಪಾಲಸ್ವಾಮಿ ಅಲಿಯಾಸ್ ಅಯ್ಯಪ್ಪ, ನಾಗೇಶ್ ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ.

ಪ್ರಕರಣ ಸಂಬಂಧ ಪ್ರಾಚ್ಯವಸ್ತು ಇಲಾಖೆ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Related Photo Gallery
ಅನಧಿಕೃತ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ



