ಮೈಸೂರು ಮೃಗಾಲಯದಲ್ಲಿ ಒರಂಗೋಟಾಗಳಿಗೆ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್, ಏನದು ಇಲ್ಲಿದೆ ಫೋಟೋಸ್
ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯ ಮೃಗಾಲಯದಲ್ಲಿರುವ ಒರಂಗೋಟಾಗಳಿಗೆ ವರಮಹಾಲಕ್ಷ್ಮಿ ಹಬ್ಬದ ಉಡುಗೊರೆ ಸಿಕ್ಕಿದೆ. ಒರಂಗೋಟಾಗಳಿಗಾಗಿ ಹೊಸ ಮನೆ ನಿರ್ಮಿಸಲಾಗಿದೆ.
Updated on:Aug 25, 2023 | 3:13 PM
Share

ಮೈಸೂರಿನಲ್ಲಿರುವ ಶ್ರೀ ಚಾಮರಾಜೇಂದ್ರ ಮೃಗಾಲಯ ದೇಶಾದ್ಯಂತ ಪ್ರಸಿದ್ಧಿ ಪಡೆದಿದೆ.

ಈ ಮೃಗಾಲಯದಲ್ಲಿರುವ ಒರಂಗೋಟಾಗಳಿಗೆ ವರಮಹಾಲಕ್ಷ್ಮಿ ಹಬ್ಬದ ಉಡುಗೊರೆ ಸಿಕ್ಕಿದೆ.

ಒರಂಗೋಟಾಗಳಿಗಾಗಿ ಹೊಸ ಮನೆ ನಿರ್ಮಿಸಲಾಗಿದೆ.

ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಒರಂಗೋಟಾ ಗೃಹ ಪ್ರವೇಶ ಮಾಡಿದವು.

ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ ನೂತನ ಮನೆ ನಿರ್ಮಾಣ ಮಾಡಲಾಗಿದೆ.

ನೂತನ ಮೆನೆಯಲ್ಲಿ ಜೋಕಲಿ, ನೀರು ಕುಡಿಯಲು ವ್ಯವಸ್ತೆ ಕಾರಂಜಿ ಸ್ನಾನ ಸೇರಿ ಹಲವು ಹೈಟೆಕ್ ಸೌಲಭ್ಯ ನಿರ್ಮಿಸಲಾಗಿದೆ.

ಜರ್ಮನಿ, ಸಿಂಗಪೂರ್ ಹಾಗೂ ಮಲೇಶಿಯಾದಿಂದ ಎರಡು ಗೊರಿಲ್ಲಾ, ನಾಲ್ಕು ಒರಂಗೋಟಾಗಳನ್ನು 2021ರಲ್ಲಿ ತರಲಾಗಿತ್ತು.

ಇದೀಗ ಈ ಒರಂಗೋಟಾಗಳು ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿವೆ.
Published On - 3:12 pm, Fri, 25 August 23
Related Photo Gallery
ಪೆರೇಡ್ ವೇಳೆ ಅಧಿಕಾರಿಗಳ ಜೊತೆ ಭಾರತೀಯ ಸೇನಾ ಮುಖ್ಯಸ್ಥ ಉಪೇಂದ್ರ ದ್ವಿವೇದಿ
ಪೊಲೀಸಪ್ಪನ ಜತೆ ಪರಾರಿಯಾಗಿದ್ದ ಗೃಹಿಣಿ ಪ್ರತ್ಯಕ್ಷ
ತರಕಾರಿ ಕೊಳ್ಳಲು ಸಿಗ್ನಲ್ನಲ್ಲೇ ರೈಲು ನಿಲ್ಲಿಸಿದ ಹೋದ ಲೋಕೋ ಪೈಲಟ್!
ಖ್ಯಾತ ನಿರೂಪಕಿಯ ಮಾಜಿ ಪತಿ ಪಬ್ ಸಿಬ್ಬಂದಿ ಮೇಲೆ ಹಲ್ಲೆ
ದರ್ಶನ್ಗೆ ಜನವರಿಯಲ್ಲಿ ಜಾಮೀನು: ಭವಿಷ್ಯ ನುಡಿದ ಝೈದ್ ಖಾನ್
ಹೊಯ್ಸಳ ಡ್ರೈವರ್ ಜತೆ ಗೃಹಿಣಿ ಎಸ್ಕೇಪ್
ಪರಮೇಶ್ವರ್ ಸಿಎಂ ಆಗಬೇಕು ಎಂದ ಸಚಿವ ವಿ ಸೋಮಣ್ಣ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ



