ಮೈಸೂರು ದಸರಾ ಉದ್ಘಾಟನಾ ಸಮಾರಂಭದ ಕ್ಷಣಗಳು ಚಿತ್ರಗಳಲ್ಲಿ

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಅಗ್ರಪೂಜೆ ಸಲ್ಲಿಸಿ ವಿಧ್ಯುಕ್ತ ಚಾಲನೆ ನೀಡಿದರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, ಎನ್. ಮಹೇಶ್, ಹರ್ಷವರ್ಧನ್, ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ […]

ಮೈಸೂರು ದಸರಾ ಉದ್ಘಾಟನಾ ಸಮಾರಂಭದ ಕ್ಷಣಗಳು ಚಿತ್ರಗಳಲ್ಲಿ
Follow us
ಆಯೇಷಾ ಬಾನು
|

Updated on:Nov 23, 2020 | 12:41 PM

ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಅಗ್ರಪೂಜೆ ಸಲ್ಲಿಸಿ ವಿಧ್ಯುಕ್ತ ಚಾಲನೆ ನೀಡಿದರು.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, ಎನ್. ಮಹೇಶ್, ಹರ್ಷವರ್ಧನ್, ಕೆ.ಟಿ.ಶ್ರೀಕಂಠೇಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಬಿ.ಸಿ.ಪರಿಮಳ ಶ್ಯಾಮ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಮೇಯರ್ ತಸ್ನಿಂ, ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ರಂಗಪ್ಪ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.ಜೊತೆಗೆ ಇದೇ ಸಂದರ್ಭದಲ್ಲಿ ಆರು ಕೊರೊನಾ ಯೋಧರನ್ನು ಸನ್ಮಾನಿಸಲಾಯಿತು.

Published On - 11:14 am, Sat, 17 October 20

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್