ಗಜಪಡೆ ತಾಲೀಮು, ವಜ್ರಖಚಿತ ಸಿಂಹಾಸನ ಜೋಡಣೆ: ಇಲ್ಲಿವೆ ಮೈಸೂರು ದಸರಾ ಸಂಭ್ರಮದ ಚಿತ್ರಗಳು
ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಕೆಲವೇ ಕೆಲವು ದಿನಗಳು ಮಾತ್ರ ಬಾಕಿ ಇದೆ. ಅಕ್ಟೋಬರ್ ಎರಡರಂದು ಜರುಗುವ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ತರಬೇತಿಯನ್ನು ಚುರುಕುಗೊಳಿಸಲಾಗಿದೆ. ಜಂಬೂಸವಾರಿಯಲ್ಲಿ ಅಭಿಮನ್ಯುಗೆ ಮರದ ಅಂಬಾರಿ ಹೊರಿಸಿ ಅಭ್ಯಾಸ ಮಾಡಿಸಲಾಗುತ್ತಿದ್ದು, ಮೈಸೂರಿನ ರಾಜಬೀದಿಗಳಲ್ಲಿ ಗಜಪಡೆ ಕಲರವ ಜೋರಾಗಿದೆ. ಇನ್ನು ಅರಮನೆಯಲ್ಲಿ ದಸರಕ್ಕೆ ಬೇಕಾದ ಸಕಲ ಸಿದ್ಧತೆಗಳೂ ಜರುಗುತ್ತಿವೆ. ರತ್ನಕಚಿತ ಸಿಂಹಾಸನದ ಜೋಡಣೆ ಮಾಡಲಾಗಿದ್ದು, ಇದರ ಕಲರ್ ಫುಲ್ ಚಿತ್ರಗಳು ಇಲ್ಲಿವೆ

1 / 6

2 / 6

3 / 6

4 / 6

5 / 6

6 / 6
Published On - 5:37 pm, Wed, 17 September 25




