Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ದಸರಾ: ಅರಮನೆ ಆವರಣದಲ್ಲಿ ಜಟ್ಟಿ ಕಾಳಗ ಸಂಭ್ರಮ, ಚಿತ್ರಗಳಲ್ಲಿ ನೋಡಿ

ಮೈಸೂರು, ಅಕ್ಟೋಬರ್ 12: ಕೈಯಲ್ಲಿ ವಜ್ರಮುಷ್ಟಿ, ಉಸ್ತಾದ್​ಗಳ ಉಪಸ್ಥಿತಿ, ಜಗಜಟ್ಟಿಗಳ ಜಟಾಪಟಿ. ಅರಮನೆ ನಗರಿ ಮೈಸೂರಿನಲ್ಲಿ ದಸರಾದ ಪ್ರತಿ ವರ್ಷದ ಸಂಪ್ರದಾಯದಂತೆ ವಿಜಯ ದಶಮಿಯ ದಿನವಾದ ಇಂದು ವಜ್ರಮುಷ್ಟಿ ಕಾಳಗ ನಡೆಯಿತು.

ರಾಮ್​, ಮೈಸೂರು
| Updated By: Ganapathi Sharma

Updated on: Oct 12, 2024 | 1:29 PM

ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ನಡೆದ ಜಟ್ಟಿ ಕಾಳಗದಲ್ಲಿ ನಾಲ್ವರು ಜಟ್ಟಿಗಳು ಸೆಣಸಾಡಿದರು. ಮೈಸೂರಿನ ಬಲರಾಮ್ ಜಟ್ಟಿ 4ನೇ ಬಾರಿ, ಚಾಮರಾಜನಗರದ ಶ್ರೀನಿವಾಸ ಜಟ್ಟಿ 3ನೇ ಬಾರಿ, ಬೆಂಗಳೂರಿನ ನಾರಾಯಣ ಜಟ್ಟಿ 9ನೇ ಬಾರಿ, ಚನ್ನಪಟ್ಟಣದ ರಾಘವೇಂದ್ರ ಜಟ್ಟಿ ಮೊದಲ ಬಾರಿ ಜಟ್ಟಿ ಕಾಳಗದಲ್ಲಿ ಭಾಗಿಯಾಗಿದರು. ರಾಜಮಾತೆ ಪ್ರಮೋದಾದೇವಿ ಜಟ್ಟಿ ಕಾಳಗ ಕಣ್ತುಂಬಿಕೊಂಡರು.

1 / 5
ಮೈಸೂರಿನ ರಾಜಾಶ್ರಯದಲ್ಲಿ ಬೆಳೆದು ಬಂದಿರುವ ಈ ಕಾಳಗ ವಿಜಯ ದಶಮಿಯಂದು ಅದರಲ್ಲೂ ಜಂಬೂ ಸವಾರಿ ಮೆರವಣಿಗೆಗೂ ಮುನ್ನ ನಡೆಯುವ ಸಾಂಪ್ರದಾಯಿಕ ಕ್ರೀಡೆ. ಕಣದಲ್ಲಿ ಜಟ್ಟಿಗಳ ರಕ್ತ ಚೆಲ್ಲಿ ರಾಜಮನೆತನಕ್ಕೆ ಜಟ್ಟಿಗಳು ತಮ್ಮ ನಿಷ್ಠೆ ಪ್ರದರ್ಶಿಸುತ್ತಾರೆ, ಬಳಿಕಷ್ಟೇ ಅರಮನೆಯಿಂದ ಜಂಬೂ ಸವಾರಿ ಹೊರಡುವುದು ಪ್ರತೀತಿ.

2 / 5
ಇನ್ನು ಜಟ್ಟಿ ಕಾಳಗದ ಬಳಿಕ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಜಯಯಾತ್ರೆ ನಡೆಯಿತು. ಚಿನ್ನದ ಪಲ್ಲಕ್ಕಿಯಲ್ಲಿ ಯುದ್ಧ ಶಸ್ತ್ರಾಸ್ತ್ರಗಳನ್ನು ಇಟ್ಟುಕೊಂಡು ಅರಮನೆಯ ಆನೆ ಬಾಗಿಲಿನಿಂದ ಮೆರವಣಿಗೆ ಸಾಗಿ ಬಂದರು.

3 / 5
ಮೆರವಣಿಗೆಯ ಮುಂಚೂಣಿಯಲ್ಲಿ ಪಟ್ಟದ ಆನೆಗಳಾದ ಪ್ರೀತಿ, ಚಂಚಲ, ಧನಂಜಯ, ಭೀಮ ಹಾಗೂ ಪಟ್ಟದ ಹಸು, ಪಟ್ಟದ ಕುದುರೆ, ಮಂಗಳ ವಾದ್ಯದೊಂದಿಗೆ ಸಾಗಿದ್ವು. ಜೈ ಭುವನೇಶ್ವರಿ ದೇವಾಲದ ಬಳಿ ಇರುವ ಬನ್ನಿ ಮರಕ್ಕೆ ಪೂಜೆ ಸಲ್ಲಿಸಿ, ಬಳಿಕ ಬೆಳ್ಳಿ ಪಲ್ಲಕ್ಕಿಯಲ್ಲಿ ಸ್ವಸ್ಥಾನಕ್ಕೆ ವಾಪಸ್ ಆದ್ರು. ಬಳಿಕ ಕಂಕಣ ವಿಸರ್ಜನೆ ಮಾಡಿದರು.

4 / 5
ಇನ್ನೇನು ಕೆಲವೇ ಕ್ಷಣಗಳಲ್ಲಿ ಜಂಬೂ ಸವಾರಿ ಆರಂಭವಾಗಲಿದೆ.  780 ಕೆಜಿ ತೂಕದ ಚಾಮುಂಡಿ ತಾಯಿ ವಿಗ್ರಹ ಹೊರಲು ಅಭಿಮನ್ಯು ಅಂಡ್‌ ಟೀಂ ಸಿದ್ಧಗೊಂಡಿದೆ. ಅಂಬಾರಿ ಪಡೆ ಮೈಗೆ ಬಣ್ಣ ಬಳಿದುಕೊಂಡು ಸಜ್ಜಾಗಿದೆ. ಬಣ್ಣ ಬಣ್ಣದ ಚಿತ್ತಾರಗಳಿಂದ ಕಂಗೊಳಿಸುತ್ತಿದೆ.

5 / 5
Follow us
Daily Horoscope: ಈ ರಾಶಿಯವರಿಗೆ ಕೆಲಸದಲ್ಲಿ ಜಯ ಮತ್ತು ಧನಯೋಗ

ರಶೀದ್ ಖಾನ್ ವಿರುದ್ಧ ಬೌಂಡರಿಗಳ ಮಳೆಗರೆದ ಲಿವಿಂಗ್‌ಸ್ಟೋನ್

ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಗೂಳಿ ದಾಳಿ; ಶಾಕಿಂಗ್ ವಿಡಿಯೋ ಇಲ್ಲಿದೆ

ಬೀದರ್ ಜಡ್ಜ್​​ ಮನೆಯಲ್ಲಿಯೇ ಕಳ್ಳತನ ಮಾಡಿದ ಖತರ್ನಾಕ್ ಖದೀಮರು

ಕರ್ನಾಟಕದಲ್ಲಿ 30,000 ಎಕರೆ ವಕ್ಫ್ ಭೂಮಿ ವಿದೇಶಿ ಕಂಪನಿಗಳಿಗೆ ಗುತ್ತಿಗೆ;ಶಾ

ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ಸಿರಾಜ್ ಮಾರಕ ದಾಳಿಗೆ ತತ್ತರಿಸಿದ ಆರ್​ಸಿಬಿ
ನನಗೆ ನ್ಯಾಯ ಬೇಕೆಂದು ವಿಧಾನಸೌಧ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕರ್ನಾಟಕ ಭವನದ ಉದ್ಘಾಟನೆ

ಸುಪ್ರೀಂ ಕೋರ್ಟ್ ಗಾರ್ಡನ್​ನಿಂದಲೇ ಗುಲಾಬಿ ಹೂವು ಕದ್ದ ಚಾಲಾಕಿ ಮಹಿಳೆ ಹೇಳಿದ

ವ್ಯಕ್ತಿ ಮುಖ್ಯವಲ್ಲ, ರಾಜ್ಯದ ಜನ ಮತ್ತು ಪಕ್ಷದ ಭವಿಷ್ಯ ಮುಖ್ಯ: ಬಿಪಿ ಹರೀಶ್