- Kannada News Photo gallery Mysuru Palace King Yaduveer Krishnadatta Chamaraja Wodeyar visits Madras Regiment in Delhi
ದೆಹಲಿಯಲ್ಲಿರುವ ಮದ್ರಾಸ್ ರೆಜಿಮೆಂಟ್ಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ
ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು. ಈ ಬಗ್ಗೆ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡು ಸಂತೋಷ ಹಂಚಿಕೊಂಡಿದ್ದಾರೆ.
Updated on: Nov 26, 2023 | 8:07 AM
Share

ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.

ಪತ್ನಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆ ಯದುವೀರ್ ಅವರು ಮದ್ರಾಸ್ ರೆಜಿಮೆಂಟ್ಗೆ ಭೇಟಿ ನೀಡಿದರು.

ಈ ಬಗ್ಗೆ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಂಚಿಕೊಂಡು ಸಂತೋಷ ಹಂಚಿಕೊಂಡಿದ್ದಾರೆ.

ನನ್ನ ಪತ್ನಿ ಶ್ರೀಮತಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆಗೆ ದೆಹಲಿಯ 18 ಮದ್ರಾಸ್ (ಮೈಸೂರು) ಬೆಟಾಲಿಯನ್‌ಗೆ ಭೇಟಿ ನೀಡಿದ್ದು ಒಂದು ಗೌರವ ಎಂದು ಒಡೆಯರ್ ಹೇಳಿದ್ದಾರೆ.

18 ಮದ್ರಾಸ್ (ಮೈಸೂರು) ಹಿಂದಿನ ಮೈಸೂರು ಸಾಮ್ರಾಜ್ಯದ 1 ನೇ ಕಾಲಾಳುಪಡೆ ಬೆಟಾಲಿಯನ್ ಆಗಿತ್ತು.

ರಾಜಪ್ರಭುತ್ವದ ರಾಜ್ಯಗಳ ವಿಲೀನದ ನಂತರ ಬೆಟಾಲಿಯನ್ ಅನ್ನು 18 ನೇ ಮದ್ರಾಸ್ ಬೆಟಾಲಿಯನ್ ಆಗಿ ಭಾರತೀಯ ಸೇನೆಗೆ ಸೇರಿಸಲಾಯಿತು ಎಂದು ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
Related Photo Gallery
ನಾಳೆ ತಮಿಳುನಾಡಿನಲ್ಲಿ ಕಪ್ಪು ಬಾವುಟ ಪ್ರದರ್ಶನ, ಪ್ರತಿಭಟನೆ
ಕಾಂಗ್ರೆಸ್ ಹೈಕಮಾಂಡ್ ನಡೆಗೆ ಅಬ್ದುಲ್ ಜಬ್ಬಾರ್ ಕೆಂಡಾಮಂಡಲ
ಭಾರತದ ಧ್ವಜದ ಬಣ್ಣದ ರಿಬ್ಬನ್ ಕತ್ತರಿಸಲು ನಿರಾಕರಿಸಿದ ಸಿಎಂ ಒಮರ್ ಅಬ್ದುಲ್ಲ
ಶಾಸಕ ವಿನಯ್ ಕುಲಕರ್ಣಿ ನಿವಾಸಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್!
ಮಹಿಳೆಯ ಹಾಡು ಶುರುವಾಗುತ್ತಿದ್ದಂತೆಯೇ ಮುರಿದು ಬಿತ್ತು ಸ್ಟೇಜ್
180 ಅಪ್ರಾಪ್ತ ಬಾಲಕಿಯರ 350ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ವೈರಲ್
ನಮ್ಮ ಮೆಟ್ರೋದಲ್ಲಿ ಮನಕಲಕುವ ದೃಶ್ಯ
ಬಿಗ್ಬಾಸ್ ಧನುಶ್ ಸಾಹಸಕ್ಕೆ ಬೆನ್ನುತಟ್ಟಿದ ಸುದೀಪ್: ವಿಡಿಯೋ ನೋಡಿ
: ಲಕ್ಷಾಂತರ ಭಾರತೀಯರ ಆರಾಧ್ಯ ದೈವ ಮೋದಿ
ತಾಳಿ ಕಟ್ಟುವ ಕೊನೆಯ ಕ್ಷಣದಲ್ಲಿ ಪೊಲೀಸ್ ಎಂಟ್ರಿ



