ದೆಹಲಿಯಲ್ಲಿರುವ ಮದ್ರಾಸ್ ರೆಜಿಮೆಂಟ್​​ಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ

Edited By: Rakesh Nayak Manchi

Updated on: Nov 26, 2023 | 8:07 AM

ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್​ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು. ಈ ಬಗ್ಗೆ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ‌ ಪೋಟೋ ಹಂಚಿಕೊಂಡು ಸಂತೋಷ ಹಂಚಿಕೊಂಡಿದ್ದಾರೆ.

1 / 6
ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್​ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.

ದೆಹಲಿಯಲ್ಲಿರುವ ಭಾರತೀಯ ಸೇನಾ ಪಡೆಯ 18ನೇ ಮೈಸೂರು/ಮದ್ರಾಸ್ ರೆಜಿಮೆಂಟ್​ಗೆ ಮೈಸೂರು ಅರಮನೆಯ ಅರಸ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿದರು.

2 / 6

ಪತ್ನಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆ ಯದುವೀರ್ ಅವರು ಮದ್ರಾಸ್ ರೆಜಿಮೆಂಟ್​ಗೆ ಭೇಟಿ ನೀಡಿದರು.

3 / 6

ಈ ಬಗ್ಗೆ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ‌ ಪೋಟೋ ಹಂಚಿಕೊಂಡು ಸಂತೋಷ ಹಂಚಿಕೊಂಡಿದ್ದಾರೆ.

4 / 6

ನನ್ನ ಪತ್ನಿ ಶ್ರೀಮತಿ ತ್ರಿಶಿಖಾ ಕುಮಾರಿ ಒಡೆಯರ್ ಜೊತೆಗೆ ದೆಹಲಿಯ 18 ಮದ್ರಾಸ್ (ಮೈಸೂರು) ಬೆಟಾಲಿಯನ್‌ಗೆ ಭೇಟಿ ನೀಡಿದ್ದು ಒಂದು ಗೌರವ ಎಂದು ಒಡೆಯರ್ ಹೇಳಿದ್ದಾರೆ.

5 / 6

18 ಮದ್ರಾಸ್ (ಮೈಸೂರು) ಹಿಂದಿನ ಮೈಸೂರು ಸಾಮ್ರಾಜ್ಯದ 1 ನೇ ಕಾಲಾಳುಪಡೆ ಬೆಟಾಲಿಯನ್ ಆಗಿತ್ತು.

6 / 6

ರಾಜಪ್ರಭುತ್ವದ ರಾಜ್ಯಗಳ ವಿಲೀನದ ನಂತರ ಬೆಟಾಲಿಯನ್ ಅನ್ನು 18 ನೇ ಮದ್ರಾಸ್ ಬೆಟಾಲಿಯನ್ ಆಗಿ ಭಾರತೀಯ ಸೇನೆಗೆ ಸೇರಿಸಲಾಯಿತು ಎಂದು ಒಡೆಯರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Loading...
Unable to load recommendations.
Follow Us