ಧಾರಾವಾಹಿಯಲ್ಲಿ ದೆವ್ವ, ನಿಜ ಜೀವನದಲ್ಲಿ ಎಷ್ಟು ಕ್ಯೂಟ್ ನೋಡಿ ನೀತಾ ಅಶೋಕ್

Updated on: Jun 19, 2025 | 8:38 AM

ನೀತಾ ಅಶೋಕ್ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಅವರು ವಿವಿಧ ರೀತಿಯ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಈಗ ಅವರ ಹೊಸ ಫೋಟೋಗಳು ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿವೆ. ತೆರೆಮೇಲೆ ಅವರು ದೆವ್ವ. ಆದರೆ, ನಿಜ ಜೀವನದಲ್ಲಿ ಅವರು ಸಖತ್ ಕ್ಯೂಟ್.

1 / 5
ನೀತಾ ಅಶೋಕ್ ಅವರು ಬಣ್ಣದ ಲೋಕದಲ್ಲಿ ಬ್ಯುಸಿ ಇದ್ದಾರೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದು, ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಈಗ ಹೊಸ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ.

2 / 5
ನೀತಾ ಅಶೋಕ್ ಅವರು ‘ನಾನಿನ್ನ ಬಿಡಲಾರೆ’ ಧಾರಾವಾಹಿಯಲ್ಲಿ ದೆವ್ವದ ಪಾತ್ರ ಮಾಡುತ್ತಿದ್ದಾರೆ! ಹೌದು, ಅವರ ಪಾತ್ರ ನಿಧನ ಹೊಂದಿದ್ದು, ಆತ್ಮದ ರೂಪದಲ್ಲಿ ಓಡಾಡುತ್ತಿದೆ. ಅವರು ಅಲ್ಲಿ ಬೇರೆಯದೇ ರೀತಿ ಕಾಣಿಸುತ್ತಾರೆ. ಆತ್ಮ ಎನ್ನುವ ಕಾರಣಕ್ಕೆ ವಿಶೇಷ ಎಫೆಕ್ಟ್​​ಗಳನ್ನು ಬಳಸಲಾಗುತ್ತದೆ.

3 / 5
ನಿಜ ಜೀವನದಲ್ಲಿ ನೀತಾ ಅವರು ಸಖತ್ ಕ್ಯೂಟ್ ಆಗಿದ್ದಾರೆ. ಇತ್ತೀಚೆಗೆ ಅವರು ಹಂಚಿಕೊಂಡಿರೋ ಫೋಟೋಗಳೇ ಇದಕ್ಕೆ ಸಾಕ್ಷಿ. ನೀತಾ ಅವರ ಫೋಟೋಗಳಿಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರ ಅಂದವನ್ನು ಹೊಗಳಿದ್ದಾರೆ.

4 / 5
ಇತ್ತೀಚೆಗೆ ‘ನಾನಿನ್ನ ಬಿಡಲಾರೆ’ ಧಾರಾವಾಹಿ 100 ಸಂಚಿಕೆಗಳನ್ನು ಪೂರ್ಣಗೊಳಿಸಿದೆ. ಬಹುತೇಕ ಎಲ್ಲಾ ವಾರಗಳಲ್ಲೂ ಈ ಧಾರಾವಾಹಿ ಟಿಆರ್​ಪಿಯಲ್ಲಿ ಟಾಪ್​ ಐದರಲ್ಲಿ ಸ್ಥಾನ ಪಡೆದಿದೆ. ಕೆಲವೊಮ್ಮೆ ಈ ಧಾರಾವಾಹಿಗಿ ಮೊದಲ ಸ್ಥಾನ ಕೂಡ ಸಿಕ್ಕಿದೆ.

5 / 5
ನೀತಾ ಅಶೋಕ್ ಅವರು ಈ ಮೊದಲು ‘ವಿಕ್ರಾಂತ್ ರೋಣ’ ಸಿನಿಮಾದಲ್ಲಿ ನಟಿಸಿದ್ದರು. ಅವರ ಪಾತ್ರ ತುಂಬಾನೇ ಮುಖ್ಯವಾಗಿತ್ತು. ಆ ಬಳಿಕ ಅವರು ಕಿರುತೆರೆಗೆ ಕಾಲಿಟ್ಟರು. ಈಗ ಕಿರುತೆರೆಯಲ್ಲೂ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿದ್ದಾರೆ.