Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepika Das: ಕ್ರಿಸ್​ ಗೇಲ್​ ಜೊತೆ ಕನ್ನಡದ ನಟಿ ದೀಪಿಕಾ ದಾಸ್​; ಫೋಟೋ ವೈರಲ್​

Deepika Das | Chris Gayle: ವಿದೇಶದಲ್ಲಿ ಕ್ರಿಸ್​ ಗೇಲ್​ ಅವರನ್ನು ದೀಪಿಕಾ ದಾಸ್​ ಭೇಟಿ ಆಗಿದ್ದಾರೆ. ಇದು ಅನಿರೀಕ್ಷಿತ ಭೇಟಿ ಎಂದು ಅವರು ಕ್ಯಾಪ್ಷನ್​ ನೀಡಿದ್ದಾರೆ.

ಮದನ್​ ಕುಮಾರ್​
|

Updated on: Feb 13, 2023 | 7:51 PM

ಕನ್ನಡ ಕಿರುತೆರೆಯಲ್ಲಿ ಫೇಮಸ್​ ಆಗಿರುವ ನಟಿ ದೀಪಿಕಾ ದಾಸ್​ ಅವರ ಹೊಸ ಫೋಟೋ ವೈರಲ್​ ಆಗಿದೆ. ಈ ಫೋಟೋ ಕಂಡು ಅಭಿಮಾನಿಗಳು ಅಚ್ಚರಿಪಟ್ಟಿದ್ದಾರೆ. ಕ್ರಿಕೆಟರ್​ ಕ್ರಿಸ್​ ಗೇಲ್​ ಜೊತೆ ದೀಪಿಕಾ ದಾಸ್​ ಕಾಣಿಸಿಕೊಂಡಿದ್ದಾರೆ.

1 / 5
ಕನ್ನಡಿಗರಿಗೆ ಕ್ರಿಸ್​ ಗೇಲ್​ ಎಂದರೆ ಬಲು ಇಷ್ಟ. ಆರ್​ಸಿಬಿ ತಂಡದಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ ಅವರಿಗೆ ಕೋಟ್ಯಂತರ ಅಭಿಮಾನಿಗಳು ಇದ್ದಾರೆ. ನಟಿ ದೀಪಿಕಾ ದಾಸ್​ ಕೂಡ ಕ್ರಿಸ್​ ಗೇಲ್​ಗೆ ಅಭಿಮಾನಿ. ಅದಕ್ಕೆ ಈ ಫೋಟೋ ಸಾಕ್ಷಿ.

2 / 5
ವಿದೇಶದಲ್ಲಿ ಕ್ರಿಸ್​ ಗೇಲ್​ ಅವರನ್ನು ದೀಪಿಕಾ ದಾಸ್​ ಭೇಟಿ ಆಗಿದ್ದಾರೆ. ಇದು ಅನಿರೀಕ್ಷಿತ ಭೇಟಿ ಎಂದು ಅವರು ಕ್ಯಾಪ್ಷನ್​ ನೀಡಿದ್ದಾರೆ. ತುಂಬ ಖುಷಿಯಾಗಿ ಪೋಸ್​ ನೀಡಿರುವ ಅವರು ಈ ಫೋಟೋಗಳನ್ನು ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

3 / 5
‘ನಾಗಿಣಿ’ ಧಾರಾವಾಹಿಯಿಂದ ದೀಪಿಕಾ ದಾಸ್​ ಅವರಿಗೆ ಹೆಚ್ಚು ಜನಪ್ರಿಯತೆ ಸಿಕ್ಕಿತು. ಕಿರುತೆರೆ ಲೋಕದಲ್ಲಿ ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಸದ್ಯ ಅವರು ಟಿವಿ ಇಂಡಸ್ಟ್ರಿಯ ಬ್ಯುಸಿ ನಟಿಯರಲ್ಲಿ ಒಬ್ಬರಾಗಿದ್ದಾರೆ.

4 / 5
‘ಬಿಗ್​ ಬಾಸ್​ ಕನ್ನಡ’ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುವ ಮೂಲಕವೂ ದೀಪಿಕಾ ದಾಸ್​ ಅವರು ಮನೆ ಮಾತಾಗಿದ್ದಾರೆ. ‘ಬಿಗ್​ ಬಾಸ್​ ಕನ್ನಡ ಸೀಸನ್​ 7’ ಮತ್ತು ಸೀಸನ್​ 9ರಲ್ಲಿ ಸ್ಪರ್ಧಿಸುವ ಅವಕಾಶ ಅವರಿಗೆ ಸಿಕ್ಕಿತು. 9ನೇ ಸೀಸನ್​ನಲ್ಲಿ ಅವರು ಫಿನಾಲೆ ತನಕ ಪೈಪೋಟಿ ನೀಡಿದ್ದರು.

5 / 5
Follow us
ಟಿವಿ ಶೋಗಳಲ್ಲಿ ಚೈತ್ರಾ ಕುಂದಾಪುರ ಬ್ಯುಸಿ; ಅಭಿಮಾನಿಗಳಿಗೆ ಒಂದು ಪ್ರಶ್ನೆ

ಪುಟ್ಟ ಅಭಿಮಾನಿಗೆ ಮುತ್ತಿಟ್ಟು, ಸೆಲ್ಫಿ ತೆಗೆದುಕೊಂಡ ಜಗನ್ ಮೋಹನ್ ರೆಡ್ಡಿ

ವಿಮಾನದಲ್ಲಿ ಕೂತ ಮಹಿಳೆಯರ ಮುಖದಲ್ಲಿ ಸಂತಸ, ಸಂಭ್ರಮ ಜೊತೆ ಗಾಬರಿ

ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದ ಪವನ್ ಕಲ್ಯಾಣ್; ವಿಡಿಯೋ ನೋಡಿ

ಮಹಾಕುಂಭಮೇಳ ವಾರದ ನಂತರ ಮಹಾಶಿವರಾತ್ರಿಯಂದು ಸಂಪನ್ನಗೊಳ್ಳಲಿದೆ

ಯುವತಿ ಹೇಳುವ ಮಾತುಗಳು ಗೊಂದಲ ಹುಟ್ಟಿಸುತ್ತವೆ, ಸ್ಪಷ್ಟ ಚಿತ್ರಣ ಸಿಗಲ್ಲ

ಮಹಾಕುಂಭದಲ್ಲಿ ಕುಟುಂಬದೊಂದಿಗೆ ಪವಿತ್ರ ಸ್ನಾನ ಮಾಡಿದ ಸಚಿವ ಪ್ರಲ್ಹಾದ್ ಜೋಶಿ

ಇ ಖಾತಾ ಅಭಿಯಾನ ಗಡುವು ವಿಸ್ತರಿಸಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ: ಶಾಸಕ

ಕೇಳಿದ ಪ್ರಶ್ನೆಗಳಿಗೆ ಪತ್ರಿಕಾ ಗೋಷ್ಠಿಯಲ್ಲಿ ಉತ್ತರಿಸುವುನೆಂದ ವಿಜಯೇಂದ್ರ

ಕುಮಾರಸ್ವಾಮಿ ಮತ್ತು ಸಂಬಂಧಿಕರು ಗೋಮಾಳ ಕಬಳಿಸಿರುವರೆಂದು ಹಿರೇಮಠ ಆರೋಪ