RRR Movie: ‘ಆರ್​ಆರ್​ಆರ್​’ ಆಸ್ಕರ್ ಗೆದ್ದ ಬಳಿಕ ಹೇಗಿತ್ತು ನೋಡಿ ಇಡೀ ತಂಡದ ಸಂಭ್ರಮ

Updated on: Mar 13, 2023 | 12:15 PM

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

1 / 5
‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

‘ಆರ್​ಆರ್​ಆರ್​’ ಸಿನಿಮಾದ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದು ಬೀಗಿದೆ. ಸಂಗೀತ ಸಂಯೋಜಕ ಎಂ.ಎಂ ಕೀರವಾಣಿ ಹಾಗೂ ಗೀತ ಸಾಹಿತಿ ಚಂದ್ರಬೋಸ್ ಅವರು ಸಂಭ್ರಮಿಸಿದ್ದು ಹೀಗೆ.

2 / 5

‘ನಾಟು ನಾಟು..’ ಹಾಡಿನಿಂದ ಭಾರತಕ್ಕೆ ಈ ಬಾರಿ ಆಸ್ಕರ್ ಪ್ರಶಸ್ತಿ ಸಿಕ್ಕಿದೆ. ಅವಾರ್ಡ್​​ನ ಫೋಟೋ ಹಿಡಿದುಕೊಂಡು ಜೂನಿಯರ್ ಎನ್​ಟಿಆರ್ ಪೋಸ್ ನೀಡಿದ್ದಾರೆ.

3 / 5

‘ನಾಟು ನಾಟು..’ ಹಾಡು ಆಸ್ಕರ್ ಗೆಲ್ಲುವುದಕ್ಕೂ ಮೊದಲು ಈ ವೇದಿಕೆ ಮೇಲೆ ಹಾಡಿನ ಪರ್ಫಾರ್ಮೆನ್ಸ್ ನಡೆಯಿತು. ದೀಪಿಕಾ ಪಡುಕೋಣೆ ಅವರು ‘ನಾಟು ನಾಟು..’ ಹಾಡಿನ ವಿಶೇಷತೆ ಏನು ಎಂಬುದನ್ನು ವಿವರಿಸಿದರು.

4 / 5

‘ನಾಟು ನಾಟು..’ ಹಾಡು ಅಕಾಡೆಮಿ ಅವಾರ್ಡ್ ಗೆದ್ದ ಬಳಿಕ ವೇದಿಕೆ ಮೇಲೆ ಕೀರವಾಣಿ ಹಾಗೂ ಚಂದ್ರಬೋಸ್ ಖುಷಿಪಟ್ಟರು.

5 / 5

ಆಸ್ಕರ್ ಅವಾರ್ಡ್ ಆರಂಭಕ್ಕೂ ಮೊದಲು ರಾಜಮೌಳಿ, ಜೂನಿಯರ್ ಎನ್​ಟಿಆರ್​, ರಾಮ್ ಚರಣ್ ಮಿಂಚಿದರು. ಈ ಫೋಟೋ ಎಲ್ಲರ ಗಮನ ಸೆಳೆಯಿತು.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us