Nabha Natesh: ಪಡ್ಡೆಗಳ ಟೆಂಪ್ರೇಚರ್ ಹೆಚ್ಚಿಸಿದ ನಟಿ ನಭಾ ನಟೇಶ್

| Updated By: ರಾಜೇಶ್ ದುಗ್ಗುಮನೆ

Updated on: Apr 21, 2022 | 9:41 PM

ನಭಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋಗಳು ಪಡ್ಡೆಗಳ ನಿದ್ದೆಗೆಡಿಸಿವೆ.

1 / 5
2015ರಲ್ಲಿ ತೆರೆಗೆ ಬಂದ ಶಿವರಾಜ್​ಕುಮಾರ್ ನಟನೆಯ ‘ವಜ್ರಕಾಯ’ ಸಿನಿಮಾ ಮೂಲಕ ಗುರುತಿಸಿಕೊಂಡವರು ನಭಾ ನಟೇಶ್. ನಂತರ ಎರಡು ಕನ್ನಡ ಸಿನಿಮಾಗಳಲ್ಲಿ ನಟಿಸಿದರು. ಆ ಬಳಿಕ ತೆಲುಗು ಚಿತ್ರರಂಗದಲ್ಲಿ ಬ್ಯುಸಿ ಆದರು ಅವರು.

2 / 5
ನಭಾ ನಟೇಶ್ 2018ರ ಈಚೆಗೆ ಟಾಲಿವುಡ್​ನಲ್ಲಿ ಬ್ಯುಸಿ ಆಗಿದ್ದಾರೆ. ‘ಇಸ್ಮಾರ್ಟ್​ ಶಂಕರ್’ ಚಿತ್ರದ ಮೂಲಕ ಅವರಿಗೆ ಟಾಲಿವುಡ್​ನಲ್ಲಿ ಬೇಡಿಕೆ ಹೆಚ್ಚಿದೆ. ‘ಡಿಸ್ಕೋ ರಾಜ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

3 / 5
ನಭಾ ನಟೇಶ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಸಾಕಷ್ಟು ಹಾಟ್​ ಫೋಟೋಶೂಟ್ ಮಾಡಿಸಿ ಎಲ್ಲರ ಗಮನ ಸೆಳೆಯುತ್ತಾರೆ ಅವರು. ಈಗ ಅವರ ಹೊಸ ಫೋಟೋಶೂಟ್ ವೈರಲ್ ಆಗಿದೆ.

4 / 5
ನಭಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋಗಳು ಪಡ್ಡೆಗಳ ನಿದ್ದೆಗೆಡಿಸಿವೆ.

ನಭಾ ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋ ಸಖತ್ ವೈರಲ್ ಆಗುತ್ತಿದೆ. ಈ ಫೋಟೋಗಳು ಪಡ್ಡೆಗಳ ನಿದ್ದೆಗೆಡಿಸಿವೆ.

5 / 5
ನಭಾ ನಟೇಶ್ ಅವರು ಸದ್ಯ ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ. 2022ರಲ್ಲಿ ಅವರ ಯಾವುದೇ ಹೊಸ ಸಿನಿಮಾ ಘೋಷಣೆ ಆಗಿಲ್ಲ.