ಸೀರೆಯುಟ್ಟು ಗ್ಲಾಮರಸ್ ಲುಕ್ನಲ್ಲಿ ಮಿಂಚಿದ ವಜ್ರಕಾಯ ಬೆಡಗಿ ನಭಾ ನಟೇಶ್
ಶಿವರಾಜ್ಕುಮಾರ್ ನಟನೆಯ ‘ವಜ್ರಕಾಯ’ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದವರು ನಟಿ ನಭಾ ನಟೇಶ್. 2015ರಲ್ಲಿ ತೆರೆಗೆ ಬಂದ ಈ ಸಿನಿಮಾ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟಿತು.
Updated on:Aug 23, 2021 | 3:59 PM
Share

ಶಿವರಾಜ್ಕುಮಾರ್ ನಟನೆಯ ವಜ್ರಕಾಯ ಸಿನಿಮಾ ಮೂಲಕ ಬಣ್ಣದ ಬದುಕು ಆರಂಭಿಸಿದವರು ನಟಿ ನಭಾ ನಟೇಶ್. 2015ರಲ್ಲಿ ತೆರೆಗೆ ಬಂದ ಈ ಸಿನಿಮಾ ಅವರಿಗೆ ಒಳ್ಳೆಯ ಹೆಸರು ತಂದುಕೊಟ್ಟಿತು.

ನಂತರ ಕನ್ನಡದ ಕೆಲ ಸಿನಿಮಾಗಳಲ್ಲಿ ನಟಿಸಿದ ನಭಾ, ಟಾಲಿವುಡ್ಗೆ ಜಿಗಿದರು. ಸಾಲುಸಾಲು ತೆಲುಗು ಆಫರ್ಗಳು ಅವರಿಗೆ ಬಂದವು.

2019ರಲ್ಲಿ ತೆರೆಗೆ ಬಂದ ‘ಇಸ್ಮಾರ್ಟ್ ಶಂಕರ್’ ನಭಾಗೆ ದೊಡ್ಡ ಹಿಟ್ ತಂದುಕೊಟ್ಟಿತು.

ಸದ್ಯ, ತೆಲುಗಿನ ‘ಮೆಸ್ಟ್ರೋ’ ಸಿನಿಮಾದಲ್ಲಿ ಅವರು ಬಣ್ಣ ಹಚ್ಚುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುವ ಅವರು ಸೀರೆ ಉಟ್ಟು ಫೋಟೋ ಹಂಚಿಕೊಂಡಿದ್ದಾರೆ. ಇದು ಸಾಕಷ್ಟು ವೈರಲ್ ಆಗಿದೆ.

ನಭಾ ನಟೇಶ್

ನಭಾ ನಟೇಶ್

ನಭಾ ನಟೇಶ್
Published On - 3:50 pm, Mon, 23 August 21

Web contact
TV9 Kannada
Read More
Related Photo Gallery
ಮನೆ ಗೋಡೆಗಳಲ್ಲಿ ಅರಳಿ ಗಿಡ ಚಿಗುರಿದರೆ ಅಪಾಯ ಖಂಡಿತ!
ಇಂದು ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು!
ತೆಲಂಗಾಣದಲ್ಲೂ ಜನಸೇನಾ ಸ್ಪರ್ಧಿಸಲಿದೆ; ಪವನ್ ಕಲ್ಯಾಣ್ ಸವಾಲು
ಮಮತಾ ಬ್ಯಾನರ್ಜಿಗೆ ಟಿಎಂಸಿ ನಾಯಕರಿಂದಲೇ ಮುಖಭಂಗ
ಸೊಳ್ಳೆಗಳ ಸಂತತಿ ಮುಗಿಸಲು ಗೂಗಲ್ ಮಾಸ್ಟರ್ ಪ್ಲಾನ್!
ದಿಢೀರ್ ಜಮೀರ್ ಅಹ್ಮದ್ ಭೇಟಿಯಾದ ಡಿ.ಕೆ. ಸುರೇಶ್
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!



