
ನಟಿ ನಭಾ ನಟೇಶ್ ಅವರು ಬೋಲ್ಡ್ ಫೋಟೋಗಳ ಮೂಲಕ ಆಗಾಗ ಗಮನ ಸೆಳೆಯುತ್ತಾರೆ. ಈಗ ಅವರು ಹಂಚಿಕೊಂಡಿರುವ ಹೊಸ ಫೋಟೋ ವೈರಲ್ ಆಗಿದೆ.

ನಭಾ ನಟೇಶ್ ಅವರಿಗೆ ಕಳೆದ ವರ್ಷ ಅಪಘಾತ ಆಗಿತ್ತು. ಎಡ ಭುಜಕ್ಕೆ ಸರ್ಜರಿ ಮಾಡಲಾಗಿತ್ತು. ಈ ಮಾಹಿತಿಯನ್ನು ಸ್ವತಃ ಅವರೇ ಹಂಚಿಕೊಂಡಿದ್ದರು.

ನಭಾ ಈಗ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಆ್ಯಕ್ಟೀವ್ ಆಗಿದ್ದಾರೆ. ಅವರ ಫೋಟೋ ಎಲ್ಲರ ಗಮನ ಸೆಳೆದಿದೆ.

ನಭಾ ಕನ್ನಡದ ನಟಿ. ಈಗ ಟಾಲಿವುಡ್ನಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇತ್ತೀಚೆಗೆ ಅವರು ಯಾವುದೇ ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

ನಭಾ ನಟೇಶ್ ಅವರು ಹೊಸ ಸಿನಿಮಾ ಒಪ್ಪಿಕೊಂಡು ನಟಿಸಲಿ ಅನ್ನೋದು ಅಭಿಮಾನಿಗಳ ಆಸೆ.