Nabha Natesh: ನಟನೆಗೆ ಬ್ರೇಕ್ ಕೊಟ್ಟು ಫೋಟೋಶೂಟ್​ನಲ್ಲಿ ಬ್ಯುಸಿ ಆದ ನಟಿ ನಭಾ ನಟೇಶ್

|

Updated on: Aug 24, 2023 | 9:49 AM

ನಟಿ ನಭಾ ನಟೇಶ್ ಅವರು ಹೊಸ ಸಿನಿಮಾ ಒಪ್ಪಿಕೊಳ್ಳಲಿ ಎಂದು ಫ್ಯಾನ್ಸ್ ಬಯಸುತ್ತಿದ್ದಾರೆ. ಆದರೆ, ಅವರ ಕಡೆಯಿಂದ ಯಾವುದೇ ಹೊಸ ಸಿನಿಮಾ ಘೋಷಣೆ ಆಗುತ್ತಿಲ್ಲ. ಈ ಬಗ್ಗೆ ಅಭಿಮಾನಿಗಳಿಗೆ ಬೇಸರ ಇದೆ. ಅವರು ಅಭಿಮಾನಿಗಳ ಬೇಸರ ದೂರ ಮಾಡುವ ಕೆಲಸ ಮಾಡುತ್ತಿದ್ದಾರೆ.

1 / 7

2 / 7
ನಭಾ ನಟೇಶ್ ನಟನೆಯಿಂದ ದೂರ ಇದ್ದರೂ ಅಭಿಮಾನಿಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಅವರು ಹೊಸ ಹೊಸ ಫೋಟೋಗಳನ್ನು ಫ್ಯಾನ್ಸ್​ಗೋಸ್ಕರ ಹಂಚಿಕೊಳ್ಳುತ್ತಾ ಇರುತ್ತಾರೆ.

3 / 7
ಈಗ ನಭಾ ಅವರು ಹೊಸ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಅವರು ಸಖತ್ ಬೋಲ್ಡ್ ಆಗಿ ಮಿಂಚಿದ್ದಾರೆ. ಫೋಟೋ ನೋಡಿದ ಅಭಿಮಾನಿಗಳು ಈ ಚಿತ್ರಕ್ಕೆ ಭರ್ಜರಿ ಲೈಕ್ಸ್ ಒತ್ತುತ್ತಿದ್ದಾರೆ. ಅವರ ಬೋಲ್ಡ್​ನೆಸ್ ಕಂಡು ಫಿದಾ ಆಗಿದ್ದಾರೆ.

4 / 7
ನಭಾ ಅವರು ಡೆನಿಮ್ ಬಟ್ಟೆ ಧರಿಸಿದ್ದಾರೆ. ಅವರ ನೋಟ ಕಿಲ್ಲಿಂಗ್ ಆಗಿದೆ. 8-10 ಫೋಟೋಗಳನ್ನು ಅವರು ಹಂಚಿಕೊಂಡಿದ್ದು, ಎಲ್ಲದರಲ್ಲೂ ಅವರು ಭಿನ್ನ ಅವತಾರ ತಾಳಿದ್ದಾರೆ. ಇದಕ್ಕೆ ಅಭಿಮಾನಿಗಳು ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ.

5 / 7
‘ನೀವು ಸಖತ್ ಹಾಟ್’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ಹೊಸ ಸಿನಿಮಾ ಒಪ್ಪಿಕೊಳ್ಳಿ ಪ್ಲೀಸ್’ ಎಂದು ಕೋರಿದ್ದಾರೆ. ಈ ಫೋಟೋಗೆ ಸದ್ಯ ಒಂದು ಲಕ್ಷಕ್ಕೂ ಅಧಿಕ ಲೈಕ್ಸ್ ಬಂದಿದೆ.

6 / 7
ನಭಾ ನಟೇಶ್ ಕನ್ನಡದವರು. 2015ರ ‘ವಜ್ರಕಾಯ’ ಚಿತ್ರದಲ್ಲಿ ಶಿವಣ್ಣ ಜೊತೆ ತೆರೆಹಂಚಿಕೊಂಡರು. ಇದು ಅವರ ಮೊದಲ ಸಿನಿಮಾ. ಈ ಚಿತ್ರದಲ್ಲಿ ಅವರು ಸಖತ್ ಮಿಂಚಿದರು. 2019ರಲ್ಲಿ ತೆರೆಗೆ ಬಂದ ತೆಲುಗಿನ ‘ಇಸ್ಮಾರ್ಟ್​ ಶಂಕರ್​’ ಅವರ ವೃತ್ತಿ ಜೀವನದ ದಿಕ್ಕನ್ನು ಬದಲಿಸಿತು.

7 / 7
ನಭಾ ನಟೇಶ್ 2022ರಲ್ಲಿ ರಸ್ತೆ ಅಪಘಾತಕ್ಕೆ ಒಳಗಾದರು. ಈ ವೇಳೆ ಎಡಗೈ ಹಾಗೂ ಎಡ ಭುಜಕ್ಕೆ ಪೆಟ್ಟಾಗಿತ್ತು. ಹಲವು ಬಾರಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಾದ ಅನಿವಾರ್ಯತೆ ಅವರಿಗೆ ಎದುರಾಯಿತು. ಸದ್ಯಕ್ಕೆ ಅವರು ಹೊಸ ಸಿನಿಮಾ ಒಪ್ಪಿಕೊಂಡಿಲ್ಲ.

Published On - 9:25 am, Thu, 24 August 23