Nag Panchami 2024: ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಸಂಭ್ರಮ, ಚಿತ್ರಗಳಲ್ಲಿ ನೋಡಿ
ರಾಜ್ಯಾದ್ಯಂತ ನಾಗರ ಪಂಚಮಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಅದರಲ್ಲೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಶ್ರೀಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿ ದೇವರ ದರ್ಶನಕ್ಕೆ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಇಂದು ಸುಬ್ರಹ್ಮಣ್ಯನ ದರ್ಶನ ಪಡೆದರೆ ದೋಷ ನಿವಾರಣೆಯಾಗುವ ನಂಬಿಕೆ ಇದೆ.