AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವಿಜರ್​ಲ್ಯಾಂಡ್​ನಲ್ಲಿ ಕುಟುಂಬದ ಜತೆ ಸಮಯ ಕಳೆದ ಸಿತಾರಾ, ನಮ್ರತಾ; ಮಹೇಶ್ ಬಾಬು ಎಲ್ಲಿ ಎಂದ ಫ್ಯಾನ್ಸ್

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

TV9 Web
| Edited By: |

Updated on: Jul 28, 2022 | 7:14 PM

Share
ಮಹೇಶ್ ಬಾಬು ಅವರು ಹೆಚ್ಚಿನ ಸಮಯವನ್ನು ಕುಟುಂಬದ ಜತೆ ಕಳೆಯೋಕೆ ಇಷ್ಟಪಡುತ್ತಾರೆ. ಸಿನಿಮಾ ಕೆಲಸಗಳಿಂದ ಬಿಡುವು ಸಿಕ್ಕಾಗ ಅವರು ಫ್ಯಾಮಿಲಿ ಜತೆ ಟೈಮ್​ ಸ್ಪೆಂಡ್ ಮಾಡಲು ಆದ್ಯತೆ ನೀಡುತ್ತಾರೆ.

1 / 5
ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

ಮಹೇಶ್ ಬಾಬು ಪತ್ನಿ ನಮ್ರತಾ ಶಿರೋಡ್ಕರ್ ಅವರು ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಆಗಿದ್ದಾರೆ. ಅವರು ಮಗಳು ಸಿತಾರಾ, ಗೌತಮ್​ ಜತೆ ಸ್ವಿಜರ್​​​ಲ್ಯಾಂಡ್​ನಲ್ಲಿದ್ದಾರೆ.

2 / 5
ನಮ್ರತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ. ಸಿತಾರಾ ಹಾಗೂ ಗೌತಮ್​ ಜತೆ ಅವರು ಸಮಯ ಕಳೆಯುತ್ತಿದ್ದಾರೆ. ಈ ಫೋಟೋ ವೈರಲ್ ಆಗಿದೆ.

3 / 5
ಮಹೇಶ್ ಬಾಬು ಅವರು ಈ ಫೋಟೋದಲ್ಲಿ ಕಾಣಿಸಿಕೊಂಡಿಲ್ಲ. ಫ್ಯಾನ್ಸ್​ ಮಹೇಶ್ ಬಾಬು ಎಲ್ಲಿ ಎಂದು ಪ್ರಶ್ನೆ ಮಾಡಿದ್ದಾರೆ.

4 / 5
ಮಹೇಶ್ ಬಾಬು ಅವರು ಸದ್ಯ ತ್ರಿವಿಕ್ರಮ್ ಶ್ರೀನಿವಾಸ್ ನಿರ್ದೇಶನದ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಕ್ಕಾಗಿ ಅವರು ವಿದೇಶಕ್ಕೆ ತೆರಳಿಲ್ಲ ಎನ್ನಲಾಗುತ್ತಿದೆ.

5 / 5
Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ

ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ

ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು

ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ

ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ

ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?

ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್

ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ

ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು

ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ