Namratha Gowda: ಮಾವಿನ ಹಣ್ಣಿನ ಸೀಸನ್ನಲ್ಲಿ ಮ್ಯಾಂಗೋ ಡ್ರೆಸ್ನಲ್ಲಿ ಕಾಣಿಸಿದ ನಮ್ರತಾ ಗೌಡ
ಈಗ ಮ್ಯಾಂಗೋ ಸೀಸನ್. ಈ ವೇಳೆ ನಮ್ರತಾ ಗೌಡ ಅವರು ಮ್ಯಾಂಗೋ ಕಲರ್ ಡ್ರೆಸ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Updated on: May 11, 2024 | 9:33 PM
Share

ನಮ್ರತಾ ಗೌಡ ಅವರು ಬಿಗ್ ಬಾಸ್ನಲ್ಲಿ ಕಾಣಿಸಿಕೊಂಡು ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ. ಈಗ ಅವರ ಹೊಸ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

ಈಗ ಮ್ಯಾಂಗೋ ಸೀಸನ್. ಈ ವೇಳೆ ನಮ್ರತಾ ಗೌಡ ಅವರು ಮ್ಯಾಂಗೋ ಕಲರ್ ಡ್ರೆಸ್ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ನಮ್ರತಾ ಗೌಡ ಅವರ ಹೊಸ ಫೋಟೋಗೆ ಫ್ಯಾನ್ಸ್ ವಿವಿಧ ರೀತಿಯ ಕಮೆಂಟ್ ಮಾಡಿದ್ದಾರೆ. ಈ ಫೋಟೋಗಳನ್ನು ಫ್ಯಾನ್ಸ್ ಸಖತ್ ಇಷ್ಟಪಟ್ಟಿದ್ದಾರೆ. ‘ಮ್ಯಾಂಗೋ ರೀತಿ ಕಾಣಿಸುತ್ತಿದ್ದೀರಿ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

ನಮ್ರತಾ ಗೌಡ ಅವರು ಇತ್ತೀಚೆಗೆ ಬೀಚ್ನಲ್ಲಿ ಸ್ವಿಮ್ ಸೂಟ್ನಲ್ಲಿ ಕಾಣಿಸಿಕೊಂಡಿದ್ದರು. ಈ ಫೋಟೋಗಳನ್ನು ಫ್ಯಾನ್ಸ್ ಇಷ್ಟಪಟ್ಟಿದ್ದರು.

‘ಬಿಗ್ ಬಾಸ್ ಕನ್ನಡ ಸೀಸನ್ 10’ ಮೂಲಕ ದೊಡ್ಡ ಮಟ್ಟದ ಜನಪ್ರಿಯತೆ ಪಡೆದಿದ್ದಾರೆ ನಮ್ರತಾ ಗೌಡ. ಅವರು ಕೊನೆಯ ವಾರದ ಸಂದರ್ಭದಲ್ಲಿ ಎಲಿಮಿನೇಟ್ ಆದರು.
Related Photo Gallery
2.16 ಕೋಟಿ ರೂ. ಸೈಬರ್ ವಂಚನೆ: ಹಣ ಮರಳಿಸಿದ್ದು ಗೋಲ್ಡನ್ ಅವರ್!
ಡೊನಾಲ್ಡ್ ಟ್ರಂಪ್ ಕಳೆದ ಎರಡು ದಿನಗಳಲ್ಲಿ ಕೊಟ್ಟ ಹೇಳಿಕೆಗಳೇನು?
ನೋ-ಪಾರ್ಕಿಂಗ್ ಪ್ರದೇಶದಲ್ಲಿ ವಾಹನ ನಿಲ್ಲಿಸಿದ್ರೆ ಪೊಲೀಸರು ಹೀಗೆ ಮಾಡಬಾರದು
ಪವಿತ್ರಾ ಮನೆ ಊಟಕ್ಕೆ ಬ್ರೇಕ್: ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಂದ ಕೋರ್ಟ್
ಭಾರತದ ವಿರುದ್ಧದ ಸರಣಿ ಆರಂಭಕ್ಕೂ ಮುನ್ನವೇ ನ್ಯೂಝಿಲೆಂಡ್ಗೆ ಆಘಾತ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
‘ದೊಡ್ಡದಾಗಿ ಏನೋ ಕಾಯ್ತಿರಬಹುದು, ಆಗೋದಲ್ಲ ಆಗ್ಲಿ’; ಧನುಶ್
ಡಿಜಿಪಿ ರಾಮಚಂದ್ರ ರಾವ್ ಅಮಾನತು
VIDEO: ಪಾಕ್ ಆಟಗಾರನ ಕ್ಯಾಚ್ಗೆ ಕ್ರಿಕೆಟ್ ಪ್ರೇಮಿಗಳು ಮೂಕವಿಸ್ಮಿತ
‘ನಾನು ಕಪ್ ಗೆಲ್ಲದಿರಬಹುದು, ಶೋ ಗೆದ್ದಿದ್ದೇನೆ’; ಧ್ರುವಂತ್
ಕುಡಿದ ಮತ್ತಿನಲ್ಲಿ ಸ್ವಿಗ್ಗಿ ಡೆಲಿವರಿ ಏಜೆಂಟ್ ಮೇಲೆ ಕಾರು ಹತ್ತಿಸಿದ ವೈದ್ಯ
ಮನೆ ಹತ್ರ ಬೇವಿನಮರ ಇದ್ರೆ ಒಳ್ಳೆದಾ?




