Honey Rose: ನಟಿ ಹನಿ ರೋಸ್ ಜತೆ ನಂದಮೂರಿ ಪಾರ್ಟಿ; ಫೋಟೋ ವೈರಲ್
ಈಗ ನಂದಮೂರಿ ಬಾಲಕೃಷ್ಣ ಹಾಗೂ ನಟಿ ಹನಿ ರೋಸ್ ಪಾರ್ಟಿ ಫೋಟೋ ವೈರಲ್ ಆಗಿದೆ. ‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ನಂತರ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿ ವೇಳೆ ತೆಗೆದ ಫೋಟೋ ಇದು ಎನ್ನಲಾಗಿದೆ.
Updated on:Jan 23, 2023 | 8:17 PM
Share

ನಂದಮೂರಿ ಬಾಲಕೃಷ್ಣ ಅವರು ‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ಅಲೆಯಲ್ಲಿ ತೇಲುತ್ತಿದ್ದಾರೆ. ಈ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡಿದೆ.

ಈಗ ನಂದಮೂರಿ ಬಾಲಕೃಷ್ಣ ಹಾಗೂ ನಟಿ ಹನಿ ರೋಸ್ ಪಾರ್ಟಿ ಫೋಟೋ ವೈರಲ್ ಆಗಿದೆ.

‘ವೀರ ಸಿಂಹ ರೆಡ್ಡಿ’ ಸಿನಿಮಾ ಯಶಸ್ಸಿನ ನಂತರ ಪಾರ್ಟಿ ಮಾಡಿದ್ದಾರೆ. ಈ ಪಾರ್ಟಿ ವೇಳೆ ತೆಗೆದ ಫೋಟೋ ಇದು ಎನ್ನಲಾಗಿದೆ.

‘ವೀರ ಸಿಂಹ ರೆಡ್ಡಿ’ ಸಿನಿಮಾದಲ್ಲಿ ಕನ್ನಡದ ನಟ ದುನಿಯಾ ವಿಜಯ್ ವಿಲನ್ ಆಗಿದ್ದಾರೆ. ಈ ಚಿತ್ರದಲ್ಲಿ ಬಾಲಯ್ಯ ಹೀರೋ ಆಗಿ ಮಿಂಚಿದ್ದಾರೆ.

ಸಂಕ್ರಾಂತಿ ನಿಮಿತ್ತ ‘ವೀರ ಸಿಂಹ ರೆಡ್ಡಿ’ ರಿಲೀಸ್ ಆಗಿದೆ. ಈ ಚಿತ್ರಕ್ಕೆ ಮೈತ್ರಿ ಮೂವಿ ಮೇಕರ್ಸ್ ಬಂಡವಾಳ ಹೂಡಿದೆ.
Published On - 6:15 pm, Mon, 23 January 23
Related Photo Gallery
ನಾನು ಸಖತ್ ದುಬಾರಿ ಎಂದ ಕಿಚ್ಚ ಸುದೀಪ್; ಕಾರಣವೇನು?
ಶಾಮನೂರು ಶಿವಶಂಕರಪ್ಪ ನಿಧನ: ಅಂತ್ಯ ಸಂಸ್ಕಾರದ ಲೈವ್ ವಿಡಿಯೋ
ಶಾಮನೂರು ನಿಧನ: ದೆಹಲಿಯಲ್ಲಿ ‘ಕೈ’ ಶಾಸಕರು, ಸಚಿವರು ವಿಮಾನದಲ್ಲಿ ಲಾಕ್
ಸಂಸತ್ ಮೇಲಿನ ದಾಳಿ, ಅಫ್ಜಲ್ ಗುರು ನಿರಪರಾಧಿ ಎಂದ ಅರುಂಧತಿ ರಾಯ್
ಸ್ಕ್ವಾಷ್ ವಿಶ್ವಕಪ್ ಗೆದ್ದ ಭಾರತ
VIDEO: ರಣರೋಚಕ ಪಂದ್ಯ ರನೌಟ್ನೊಂದಿಗೆ ಅಂತ್ಯ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್ಪಾತ್ ಮೇಲೆ ಗಾಡಿ ಓಡ್ಸವ್ರಿಗೆ




