ಬೋಲ್ಡ್ ಲುಕ್ನಲ್ಲಿ ‘ನಾನು ಅದು ಮತ್ತು ಸರೋಜ’ ಚಿತ್ರದ ಅಪೂರ್ವ ಭಾರದ್ವಾಜ್ ಮಿಂಚಿಂಗ್
Apoorva Bharadwaj photos: ಅಪೂರ್ವ ಅವರು ಈ ಮೊದಲು ‘ಸತ್ಯಂ ಶಿವಂ ಸುಂದರಂ’, ‘ನೋಡಿದವರು ಏನಂತಾರೆ’, ‘ಉಪ್ಪಿನ ಕಾಗದ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.
Updated on:Dec 27, 2022 | 9:59 AM
Share

ಲೂಸ್ ಮಾದ ಯೋಗಿ ಹಾಗೂ ಅಪೂರ್ವ ಭಾರದ್ವಾಜ್ ನಟನೆಯ ‘ನಾನು ಅದು ಮತ್ತು ಸರೋಜ’ ಚಿತ್ರ ಡಿಸೆಂಬರ್ 30ರಂದು ತೆರೆಗೆ ಬರುತ್ತಿದೆ. ಈ ಸಿನಿಮಾ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ ಅಪೂರ್ವ.

ಅಪೂರ್ವ ಅವರು ಈ ಮೊದಲು ‘ಸತ್ಯಂ ಶಿವಂ ಸುಂದರಂ’, ‘ನೋಡಿದವರು ಏನಂತಾರೆ’, ‘ಉಪ್ಪಿನ ಕಾಗದ’ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.

‘ನಾನು ಅದು ಮತ್ತು ಸರೋಜ’ ಚಿತ್ರದ ‘ಸಂಪಿಗೆ ಮರದಲ್ಲಿ..’ ಹಾಡು ವೈರಲ್ ಆಗಿದೆ. ಈ ಹಾಡಿನಲ್ಲಿ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ಅಪೂರ್ವ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಹಲವು ಫೋಟೋಗಳನ್ನು ಅವರು ಹಂಚಿಕೊಳ್ಳುತ್ತಾರೆ.

ಅಪೂರ್ವ ಅವರನ್ನು ಸೋಶಿಯಲ್ ಮೀಡಿಯಾದಲ್ಲಿ ಸಾವಿರಾರು ಮಂದಿ ಹಿಂಬಾಲಿಸುತ್ತಿದ್ದಾರೆ. ಸಿನಿಮಾ ನೋಡಿ ಎಂದು ಅಭಿಮಾನಿಗಳ ಬಳಿ ಕೋರುತ್ತಿದ್ದಾರೆ.
Published On - 9:58 am, Tue, 27 December 22
Related Photo Gallery
ಚಿನ್ನದ ನಿಧಿಯನ್ನು ಸರ್ಕಾರಕ್ಕೆ ನೀಡಿದ್ದೇ ತಪ್ಪಾಯ್ತಾ?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ ಯಾವ ಕಾಲದ್ದು ಗೊತ್ತಾ?
2 ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್
ನಿವೃತ್ತಿ ಬೆನ್ನಲ್ಲೇ ಅಬ್ಬರಿಸಿದ ಉಸ್ಮಾನ್ ಖ್ವಾಜಾ
ಸ್ಯಾಂಡಲ್ವುಡ್ ನಟಿ, ಉದ್ಯಮಿ ನಂಟಿನ ಕೇಸ್ಗೆ ಬಿಗ್ ಟ್ವಿಸ್ಟ್
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್




