Kannada News Photo gallery Narendra Modi Bengaluru Visit: PM Modi visits Bengaluru HAL and fly in tejas fighter craft
ತೇಜಸ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಪ್ರಧಾನಿ ಮೋದಿ: ಫೋಟೋಗಳಲ್ಲಿ ನೋಡಿ
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ (ನವೆಂಬರ್ 25) ಬೆಂಗಳೂರಿನಲ್ಲಿರುವ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL)ಗೆ ಭೇಟಿ ನೀಡಿ ಉತ್ಪಾದನಾ ಘಟಕದಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸಿದರು.