AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Gorakhpur: ಭಾರಿ ಮಳೆಯ ನಡುವೆಯೂ ಗೋರಖ್​​ಪುರದಲ್ಲಿ ಪ್ರಧಾನಿ ಮೋದಿ ಸ್ವಾಗತಕ್ಕೆ ಜನಸಾಗರ

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉತ್ತರ ಪ್ರದೇಶದ ಗೋರಖ್‌ಪುರಕ್ಕೆ ಭೇಟಿ ನೀಡಿ ವಂದೇ ಭಾರತ್ ಎಕ್ಸ್​​ಪ್ರೆಸ್ ರೈಲಿಗೆ ಚಾಲನೆ ನೀಡಿದ್ದಾರೆ. ಮೋದಿ ಅವರು ಗೋರಖ್​ಪುರಕ್ಕೆ ಭೇಟಿ ನೀಡುವ ಸಂದರ್ಭದಲ್ಲಿ ಭಾರಿ ಮಳೆಯಾಗುತ್ತಿತ್ತು. ರಸ್ತೆ ಬದಿ ಅಪಾರ ಸಂಖ್ಯೆಯಲ್ಲಿ ಸೇರಿರುವ ಜನರು ಘೋಷಣೆಗಳನ್ನು ಕೂಗಿ ಪ್ರಧಾನಿಯವರನ್ನು ಸ್ವಾಗತಿಸಿದರು.

ಗಣಪತಿ ಶರ್ಮಾ
|

Updated on: Jul 07, 2023 | 9:35 PM

Share
Narendra Modi in Gorakhpur even heavy rain couldn’t stop people from coming on the roads to welcome PM

ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಗೋರಖ್​ಪುರಕ್ಕೆ ತಲುಪಿದ ಪ್ರಧಾನಿ ಮೋದಿ ಅವರಿಗೆ ಭವ್ಯ ಸ್ವಾಗತ ದೊರೆಯಿತು. ಭಾರಿ ಮಳೆಯ ಮಧ್ಯೆಯೂ ರಸ್ತೆಯ ಇಕ್ಕೆಲಗಳಲ್ಲಿ ಸೇರಿದ್ದ ಅಪಾರ ಸಂಖ್ಯೆಯ ಜನರು ಘೋಷಣೆಗಳನ್ನು ಕೂಗಿ ಮೋದಿ ಅವರನ್ನು ಸ್ವಾಗತಿಸಿದರು.

1 / 6
Narendra Modi in Gorakhpur even heavy rain couldn’t stop people from coming on the roads to welcome PM

ವರ್ಷಧಾರೆಯ ಮಧ್ಯೆ ಮೋದಿ ಅವರ ಕಾರು ಸಂಚರಿಸುತ್ತಿದ್ದರೆ ರಸ್ತೆಯ ಬದಿಗಳಲ್ಲಿ ನಿಂತಿದ್ದವರ ಹರ್ಷೋದ್ಘಾರ ಮುಗಿಲುಮುಟ್ಟಿತು. ಮೋದಿ, ಮೋದಿ ಎಂಬ ಘೋಷಣೆಗಳು ಕೇಳಿಬಂದವು.

2 / 6
Narendra Modi in Gorakhpur even heavy rain couldn’t stop people from coming on the roads to welcome PM

ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು. ರಾಜ್ಯಪಾಲ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉಪಸ್ಥಿತರಿದ್ದರು.

3 / 6
Narendra Modi in Gorakhpur even heavy rain couldn’t stop people from coming on the roads to welcome PM

ವಂದೇ ಭಾರತ್‌ ರೈಲಿಗೆ ಚಾಲನೆ ನೀಡುವ ಸಮಾರಂಭದಲ್ಲಿ ಭಾಗವಹಿಸಿದ ಜನಸ್ತೋಮ.

4 / 6
Narendra Modi in Gorakhpur even heavy rain couldn’t stop people from coming on the roads to welcome PM

ಜೋಧ್‌ಪುರ-ಸಾಬರಮತಿ ವಂದೇ ಭಾರತ್ ಎಕ್ಸ್‌ಪ್ರೆಸ್ ಚಾಲನೆ ಕಾರ್ಯಕ್ರಮಕ್ಕೂ ಮುನ್ನ ರೈಲಿನ ಬಳಿ ಪೊಲೀಸ್ ಹಾಗೂ ಇತರ ಸಿಬ್ಬಂದಿ.

5 / 6
Narendra Modi in Gorakhpur even heavy rain couldn’t stop people from coming on the roads to welcome PM

ವಂದೇ ಭಾರತ್ ರೈಲಿಗೆ ಚಾಲನೆ ನೀಡುವುದರ ಜತೆಗೆ, ಗೋರಖ್‌ಪುರ ರೈಲು ನಿಲ್ದಾಣವನ್ನು ವಿಶ್ವದರ್ಜೆಯ ರೈಲು ನಿಲ್ದಾಣವನ್ನಾಗಿ ಪುನರಾಭಿವೃದ್ಧಿಗೊಳಿಸುವ ಕಾಮಗಾರಿಗೆ ಪ್ರಧಾನಿ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಿದರು.

6 / 6
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ

ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ

ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?

ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!

ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?

ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು

ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ