ವಿಶ್ವಕಪ್ ಫೈನಲ್ ಪಂದ್ಯಕ್ಕೆ ಸಜ್ಜಾದ ನರೇಂದ್ರ ಮೋದಿ ಕ್ರೀಡಾಂಗಣ: ಪ್ರೇಕ್ಷಕರಿಗಾಗಿ ಮಿನಿ ಆಸ್ಪತ್ರೆ ಓಪನ್​

ICC World Cup 2023: ನಾಳೆಯ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಸಜ್ಜಾಗಿದೆ. ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.

TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Nov 18, 2023 | 10:15 PM

ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. 
ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇತಿಹಾಸ ಸೃಷ್ಟಿಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿವೆ.
ಕ್ರೀಡಾಂಗಣಕ್ಕೆ ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.

ವಿಶ್ವಕಪ್ ಫೈನಲ್ ಪಂದ್ಯಕ್ಕೆ ಕೌಂಟ್ ಡೌನ್ ಶುರುವಾಗಿದೆ. ಟ್ರೋಫಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಸೆಣಸಾಡಲಿವೆ. ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಇತಿಹಾಸ ಸೃಷ್ಟಿಗೆ ಕೆಲವೇ ಗಂಟೆಗಳು ಮಾತ್ರ ಬಾಕಿ ಉಳಿದಿವೆ. ಕ್ರೀಡಾಂಗಣಕ್ಕೆ ಸಾಕಷ್ಟು ಕ್ರಿಕೆಟ್ ಅಭಿಮಾನಿಗಳು ಆಗಮಿಸುತ್ತಿದ್ದು, ಅವರಿಗೆ ತುರ್ತು ವೈದ್ಯಕೀಯ ವ್ಯವಸ್ಥೆಯನ್ನು ಮಾಡಲಾಗಿದೆ.

1 / 6
ಕ್ರಿಕೆಟ್ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಿನಿ ಆಸ್ಪತ್ರೆಯನ್ನು ತೆರೆಯಲಾಗಿದೆ.

ಕ್ರಿಕೆಟ್ ಅಭಿಮಾನಿಗಳನ್ನು ಗಮನದಲ್ಲಿಟ್ಟುಕೊಂಡು ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮಿನಿ ಆಸ್ಪತ್ರೆಯನ್ನು ತೆರೆಯಲಾಗಿದೆ.

2 / 6
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸ್ಥಾಪಿಸಲಾಗಿರುವ ಈ ಮಿನಿ ಆಸ್ಪತ್ರೆಯಲ್ಲಿ ಆಮ್ಲಜನಕ, ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ. 
ಇದರಲ್ಲಿ 16 ಆಂಬ್ಯುಲೆನ್ಸ್‌ಗಳು ಮತ್ತು 100 ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸ್ಥಾಪಿಸಲಾಗಿರುವ ಈ ಮಿನಿ ಆಸ್ಪತ್ರೆಯಲ್ಲಿ ಆಮ್ಲಜನಕ, ವೆಂಟಿಲೇಟರ್ ವ್ಯವಸ್ಥೆ ಮಾಡಲಾಗಿದೆ. ಇದರಲ್ಲಿ 16 ಆಂಬ್ಯುಲೆನ್ಸ್‌ಗಳು ಮತ್ತು 100 ಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.

3 / 6
ಈ ಆಸ್ಪತ್ರೆಯಲ್ಲಿ ಅರಿವಳಿಕೆ, ಮೂಳೆ ಚಿಕಿತ್ಸೆ ಸೇರಿದಂತೆ ತಜ್ಞ ವೈದ್ಯರು ಉಪಸ್ಥಿತಿ ಇರಲಿದ್ದಾರೆ.

ಈ ಆಸ್ಪತ್ರೆಯಲ್ಲಿ ಅರಿವಳಿಕೆ, ಮೂಳೆ ಚಿಕಿತ್ಸೆ ಸೇರಿದಂತೆ ತಜ್ಞ ವೈದ್ಯರು ಉಪಸ್ಥಿತಿ ಇರಲಿದ್ದಾರೆ.

4 / 6
ಫೈನಲ್ ಪಂದ್ಯಕ್ಕೂ ಮುನ್ನ ಪ್ರೇಕ್ಷಕರಿಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು, ಆ ದೃಷ್ಠಿಯಿಂದ ವ್ಯವಸ್ಥೆ ಮಾಡಲಾಗಿದೆ.

ಫೈನಲ್ ಪಂದ್ಯಕ್ಕೂ ಮುನ್ನ ಪ್ರೇಕ್ಷಕರಿಗೆ ಸರ್ಕಾರ ವಿಶೇಷ ಕಾಳಜಿ ವಹಿಸಿದ್ದು, ಆ ದೃಷ್ಠಿಯಿಂದ ವ್ಯವಸ್ಥೆ ಮಾಡಲಾಗಿದೆ.

5 / 6
ಪ್ರಸಕ್ತ ವಿಶ್ವಕಪ್‌ನಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ನಾಳೆ ನಡೆಯಲಿರುವ 
ಆಸ್ಟ್ರೇಲಿಯ ವಿರುದ್ಧವೂ ಗೆದ್ದು ಭಾರತ ಹೊಸ ದಾಖಲೆ ನಿರ್ಮಿಸಲು ಎಂಬುದು ಭಾರತೀಯ ಕ್ರಿಕೆಟ್ ಪ್ರೇಮಿಗಳ ಆಸೆ ಆಗಿದೆ.

ಪ್ರಸಕ್ತ ವಿಶ್ವಕಪ್‌ನಲ್ಲಿ ಭಾರತ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ನಾಳೆ ನಡೆಯಲಿರುವ ಆಸ್ಟ್ರೇಲಿಯ ವಿರುದ್ಧವೂ ಗೆದ್ದು ಭಾರತ ಹೊಸ ದಾಖಲೆ ನಿರ್ಮಿಸಲು ಎಂಬುದು ಭಾರತೀಯ ಕ್ರಿಕೆಟ್ ಪ್ರೇಮಿಗಳ ಆಸೆ ಆಗಿದೆ.

6 / 6
Follow us
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲೇ ನ್ಯೂಸ್​9 ಜಾಗತಿಕ ಶೃಂಗಸಭೆ ನಡೆಯುತ್ತಿರುವುದೇಕೆ?
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಜರ್ಮನಿಯಲ್ಲಿ ನ್ಯೂಸ್​9 ಗ್ಲೋಬಲ್ ಶೃಂಗಸಭೆಗೆ ಚಾಲನೆ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಶಿಶಿರ್ ಬೇಕೇ ಬೇಕು: ಹಠ ಹಿಡಿದು ಕುಳಿತ ಭವ್ಯಾ, ಶೋಭಾ ಶೆಟ್ಟಿ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಟಿವಿ9 ಕನ್ನಡದ ಸಹೋದರ ಸಂಸ್ಥೆ ನ್ಯೂಸ್ 9ನ ಗ್ಲೋಬಲ್ ಸಮ್ಮಿಟ್ ನೇರಪ್ರಸಾರ
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಕೇರಳದಲ್ಲಿ ವೇಗವಾಗಿ ಬಂದ ಕಾರಿಗೆ ಡಿಕ್ಕಿ ಹೊಡೆದು ಬಸ್​ನ ಚಕ್ರವೇ ಛಿದ್ರ!
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಿಪಿಎಲ್ ಕಾರ್ಡುಗಳ ಶುದ್ಧೀಕರಣ ಅಗಲೇಬೇಕಿದೆ ಎಂದ ಪ್ರಲ್ಹಾದ ಜೋಶಿ
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ಬಾತ್​ ರೂಮ್​ನಲ್ಲೂ ನಡೆಯುತ್ತಿದೆ ಬಿಗ್ ಬಾಸ್​ ಆಟ; ಅನುಮಾನದ ಕಣ್ಣು
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ರೈತರ ಸಾಲ ಮಾಡುತ್ತೇನೆಂದಿದ್ದ ಆರ್ ಅಶೋಕ ಮಾಡಿದರೆ? ಸಿದ್ದರಾಮಯ್ಯ
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ತಾಕತ್ ಇದ್ರೆ ತಡೆಯಿರಿ ನೋಡೋಣ: ಚೈತ್ರಾ ಕುಂದಾಪುರ ಸವಾಲು
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ
ಬಿಪಿಎಲ್ ಕಾರ್ಡ್; ಬಿಜೆಪಿ ನಾಯಕರು ಮೊದಲು ಕೇಂದ್ರವನ್ನು ಪ್ರಶ್ನಿಸಲಿ: ಸಚಿವ