ನತಾಶಾ ಅತಿರೇಕದ ವರ್ತನೆಗೆ ಫ್ಯಾನ್ಸ್ ಕಡೆಯಿಂದ ತರಾಟೆ; ಹಾರ್ದಿಕ್ ಪಾಂಡ್ಯಗೆ ಕಿವಿಮಾತು

ನತಾಶಾ ತಮ್ಮ ಇನ್​​ಸ್ಟಾಗ್ರಾಮ್ ಖಾತೆಯಲ್ಲಿ ಹಾರ್ದಿಕ್ ಜೊತೆಗಿನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಹಾರ್ದಿಕ್-ನತಾಶಾ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jun 29, 2023 | 8:20 AM

ನತಾಶಾ ಸ್ಟಾಂಕೋವಿಚ್ ಹಾಗೂ ಹಾರ್ದಿಕ್ ಪಾಂಡ್ಯ ಸುಖ ಸಂಸಾರ ನಡೆಸುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ನತಾಶಾ ಅವರು ಹಲವು ರೀತಿಯ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋ ವೈರಲ್ ಆಗಿದೆ.

1 / 7
ಇತ್ತೀಚೆಗೆ, ನತಾಶಾ ತಮ್ಮ ಇನ್​​ಸ್ಟಾಗ್ರಾಮ್ ಖಾತೆಯಲ್ಲಿ ಹಾರ್ದಿಕ್ ಜೊತೆಗಿನ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳಲ್ಲಿ ಹಾರ್ದಿಕ್-ನತಾಶಾ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಒಂದು ವರ್ಗದ ಜನರು ಇದನ್ನು ಅಶ್ಲೀಲ ಎಂದು ಪರಿಗಣಿಸಿದ್ದಾರೆ.

2 / 7
ನತಾಶಾ ಪಾಂಡ್ಯಾ ಒಬ್ಬರಿಗೊಬ್ಬರು ಕಿಸ್‌ ಮಾಡುತ್ತಿರುವ ರೀತಿಯಲ್ಲಿ ಫೋಟೋಗಳಿಗೆ. ಫ್ರೆಂಚ್‌ನಲ್ಲಿ ‘Je t'aime’ ಎಂದು ಬರೆದುಕೊಂಡಿದ್ದಾರೆ. ಇದರ ಅರ್ಥ ‘ಐ ಲವ್ ಯೂ’ ಎಂದು.

3 / 7
ಕೆಲವರು ಈ ಫೋಟೋಗೆ ನೆಗೆಟಿವ್ ಕಮೆಂಟ್ ಮಾಡಿದ್ದಾರೆ. ‘ಇದನ್ನು ಮನೆಯಲ್ಲಿ ಮಾಡಿ, ಊರಿಗೆಲ್ಲ ಏಕೆ ತೋರಿಸುತ್ತೀರಿ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ.

4 / 7
‘ಭಾರತವನ್ನು ಪ್ರತಿನಿಧಿಸುವ ಆಟಗಾರನಿಗೆ ಇಂತಹ ವರ್ತನೆ ಸೂಕ್ತವಲ್ಲ. ಇದು ಭಾರತೀಯ ಸಂಸ್ಕೃತಿಯಲ್ಲ’ ಎಂದು ಹಾರ್ದಿಕ್​ಗೆ ಕೆಲವರು ಬುದ್ಧಿ ಹೇಳಿದ್ದಾರೆ.

5 / 7
ಹಾರ್ದಿಕ್-ನತಾಶಾ 2020ರಲ್ಲಿ ಎಂಗೇಜ್​ಮೆಂಟ್ ಮಾಡಿಕೊಂಡರು. ಹಾರ್ದಿಕ್​-ನತಾಶಾಗೆ ಅಗಸ್ತ್ಯ ಹೆಸರಿನ ಗಂಡು ಮಗು ಇದ್ದಾನೆ. ಫೆಬ್ರವರಿ 14ರಂದು ಅವರ ಮದುವೆ ನಡೆದಿದೆ.

6 / 7
ಬಾಲಿವುಡ್​ನಲ್ಲಿ ನತಾಶಾ ಅವರು ಗುರುತಿಸಿಕೊಂಡಿದ್ದಾರೆ. ‘ಬಿಗ್ ಬಾಸ್ 8’ರಲ್ಲಿ ಸ್ಪರ್ಧಿ ಆಗಿದ್ದರು. ಕೆಲವು ಹಿಂದಿ ಚಿತ್ರಗಳಲ್ಲಿ ಅವರು ನಟಿಸಿದ್ದಾರೆ.

7 / 7
Follow us
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ

ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ

ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ

‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು

ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ

ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ

ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ

ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!