Mansore Engagement: ನಿರ್ದೇಶಕ ಮಂಸೋರೆ ನಿಶ್ಚಿತಾರ್ಥದ ಫೋಟೋಗಳು ಇಲ್ಲಿವೆ

‘ಹರಿವು’, ‘ನಾತಿಚರಾಮಿ’ ಮತ್ತು ‘ಆಕ್ಟ್​ 1978’ ಚಿತ್ರಗಳಿಗೆ ನಿರ್ದೇಶನ ಮಾಡಿದವರು ಮಂಸೋರೆ. ಈ ಪೈಕಿ ಹರಿವು ಮತ್ತು ನಾತಿಚರಾಮಿ ಚಿತ್ರಗಳಲ್ಲಿ ಸಂಚಾರಿ ವಿಜಯ್​ ಅವರು ಮುಖ್ಯಭೂಮಿಕೆ ನಿಭಾಯಿಸಿದ್ದರು

TV9 Web
| Updated By: Digi Tech Desk

Updated on:Aug 09, 2021 | 4:31 PM

ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಮಂಸೋರೆ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಭಾನುವಾರ (ಜು.4) ಅವರು ಅಖಿಲಾ ಎಂಬುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಶೀಘ್ರದಲ್ಲೇ ಹಸೆಮಣೆ ಏರಲಿದ್ದಾರೆ. ಕೊರೊನಾ ವೈರಸ್​ ಲಾಕ್​ಡೌನ್​ ನಿಯಮಾವಳಿ ಅನುಸಾರ ಕೆಲವೇ ಕೆಲವು ಮಂದಿಯ ಸಮ್ಮುಖದಲ್ಲಿ ಈ ನಿಶ್ಚಿತಾರ್ಥ ನೆರವೇರಿದೆ. ಕುಟುಂಬದವರು, ಆಪ್ತರು, ಸ್ನೇಹಿತರು ಸೇರಿ ಕೆಲವರಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ಆಗಸ್ಟ್​ 15ರಂದು ಮಂಸೋರೆ-ಅಖಿಲಾ ಬಾಳಬಂಧನಕ್ಕೆ ಒಳಗಾಗಲಿದ್ದಾರೆ.

1 / 4
‘ಹರಿವು’, ‘ನಾತಿಚರಾಮಿ’ ಮತ್ತು ‘ಆಕ್ಟ್​ 1978’ ಚಿತ್ರಗಳಿಗೆ ನಿರ್ದೇಶನ ಮಾಡಿದವರು ಮಂಸೋರೆ. ಈ ಪೈಕಿ ಹರಿವು ಮತ್ತು ನಾತಿಚರಾಮಿ ಚಿತ್ರಗಳಲ್ಲಿ ಸಂಚಾರಿ ವಿಜಯ್​ ಅವರು ಮುಖ್ಯಭೂಮಿಕೆ ನಿಭಾಯಿಸಿದ್ದರು. ಈ ಎರಡೂ ಸಿನಿಮಾಗಳಿಗೆ ರಾಷ್ಟ್ರ ಪ್ರಶಸ್ತಿ ಒಲಿದು ಬಂದಿತ್ತು. ‘ಆಕ್ಟ್​ 1978’ ಚಿತ್ರದಲ್ಲೂ ಸಂಚಾರಿ ವಿಜಯ್​ ಒಂದು ಪಾತ್ರ ಮಾಡಿದ್ದರು. ಈಗ ಮಂಸೋರೆ ಅವರು ರಾಣಿ ಅಕ್ಕಬ್ಬನ ಕುರಿತು ಸಿನಿಮಾ ಮಾಡುವ ತಯಾರಿಯಲ್ಲಿದ್ದಾರೆ. ಅದರ ನಡುವೆಯೇ ಮದುವೆ ಎಂಬ ಹೊಸ ಅಧ್ಯಾಯ ಆರಂಭಿಸುತ್ತಿದ್ದಾರೆ.

2 / 4
ಮಂಸೋರೆ ಮಾಡಿರುವುದು ಮೂರೇ ಸಿನಿಮಾಗಳಾದರೂ ಕೂಡ ಆ ಚಿತ್ರಗಳ ಸಾಧನೆ ದೊಡ್ಡದು. 2014ರಲ್ಲಿ ಬಂದ ‘ಹರಿವು' ಹಾಗೂ 2018ರಲ್ಲಿ ಬಿಡುಗಡೆಯಾದ ‘ನಾತಿಚರಾಮಿ' ಚಿತ್ರಕ್ಕೆ ಅತ್ಯುತ್ತಮ ಪ್ರಾದೇಶಿಕ ಚಿತ್ರ ರಾಷ್ಟ್ರಪ್ರಶಸ್ತಿ ಬಂದಿತ್ತು. ‘ನಾತಿಚರಾಮಿ' ಸಿನಿಮಾದ ಹಾಡಿಗೆ ಮಂಸೋರೆ ಅವರಿ ‘ಉತ್ತಮ ಸಾಹಿತ್ಯಕ್ಕೆ ರಾಷ್ಟ್ರಪ್ರಶಸ್ತಿ’ ಪಡೆದುಕೊಂಡರು. ಅಲ್ಲದೆ, ಇತರೆ ಮೂರು ವಿಭಾಗಗಳಲ್ಲಿ ಆ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಗೌರವ ಸಿಕ್ಕಿತ್ತು. ಆ ಚಿತ್ರದ ನಿರ್ದೇಶನಕ್ಕಾಗಿ ಮಂಸೋರೆ ಅವರಿಗೆ ಉತ್ತಮ ನಿರ್ದೇಶಕ ಫಿಲ್ಮ್ ಫೇರ್ ಪ್ರಶಸ್ತಿಯ ಕೂಡ ಒಲಿದು ಬಂದಿತ್ತು.

3 / 4
ಕಳೆದ ವರ್ಷ ಲಾಕ್​ ಡೌನ್​ ಬಳಿಕ ಬಿಡುಗಡೆಯಾದ ‘ಆಕ್ಟ್ 1978’ ಚಿತ್ರಕ್ಕೆ ಇಡೀ ಸ್ಯಾಂಡಲ್​ವುಡ್​ ಮೆಚ್ಚುಗೆ ಸೂಚಿಸಿದ್ದು ವಿಶೇಷ. ಹಂಸಲೇಖ, ದರ್ಶನ್​ ಮುಂತಾದ ಸೆಲೆಬ್ರಿಟಿಗಳು ಮಂಸೋರೆ ಮತ್ತು ತಂಡಕ್ಕೆ ಭೇಷ್​ ಎಂದಿದ್ದರು. ಬಾಕ್ಸ್​ ಆಫೀಸ್​ನಲ್ಲಿ ಕೆಲವು ಸಿಕ್ಕಿದ್ದು ಮಾತ್ರವಲ್ಲದೆ, ವಿಮರ್ಶಕರಿಂದಲೂ ಈ ಚಿತ್ರಕ್ಕೆ ಪ್ರಶಂಸೆ ವ್ಯಕ್ತವಾಗಿತ್ತು. ರಾಣಿ ಅಬ್ಬಕ್ಕನ ಕುರಿದ ಸಿನಿಮಾ ಮಾತ್ರವಲ್ಲದೆ, ಮತ್ತೊಂದು ಹೊಸ ಚಿತ್ರ ಘೋಷಿಸಲು ಕೂಡ ಮಂಸೋರೆ ಪ್ಲ್ಯಾನ್​ ಮಾಡಿಕೊಂಡಿದ್ದಾರೆ.

4 / 4

Published On - 6:23 pm, Sun, 4 July 21

Follow us
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ

ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ

ಶರಣಾದ ನಕ್ಸಲರಿಗೆ ತ್ವರಿತವಾಗಿ ನ್ಯಾಯ ಒದಗಿಸಲಾಗುವುದು: ಸಿದ್ದರಾಮಯ್ಯ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ

ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ

ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್

ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು

ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ

ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ

ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?