ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್: ಚಿನ್ನದ ಪದಕ ಗೆದ್ದ ಟಿವಿ9 ಸಿಬ್ಬಂದಿ
ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು. ಈ ಟೂರ್ನಮೆಂಟ್ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ. 75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು.
Updated on: Jan 23, 2024 | 6:14 PM
Share

ಬೆಂಗಳೂರಿನ ಮಾದನಾಯಕನಹಳ್ಳಿಯಲ್ಲಿ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ ಆಯೋಜಿಸಲಾಗಿತ್ತು.

ಈ ರಾಷ್ಟ್ರ ಮಟ್ಟದ ಕರಾಟೆ ಚಾಂಪಿಯನ್ ಶಿಪ್ ಟೂರ್ನಮೆಂಟ್ನಲ್ಲಿ ಭಾಗವಹಿಸಿದ್ದ ಟಿವಿ9 ಕನ್ನಡ ವಾಹಿನಿಯಲ್ಲಿ ಕಾರ್ಯನಿರ್ವಾಹಿಸುತ್ತಿರುವ ರಾಜೇಶ್. ಎಸ್ ಅವರು ಚಿನ್ನದ ಪದಕ ಗೆದಿದ್ದಾರೆ.

ಕೇರಳ, ತಮಿಳುನಾಡು, ಹಾಗೂ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಕ್ರೀಡಾಪಟುಗಳು ಭಾಗವಹಿಸಿದ್ದರು.

75 ರಿಂದ 80 ಕೆಜಿ ಪುರುಷರ ವಿಭಾಗದಲ್ಲಿ ರಾಜೇಶ್. ಎಸ್ ಅವರು ಭಾಗವಹಿಸಿದ್ದರು.

ಮೊದಲ ಸುತ್ತಿನಲ್ಲಿ ಕೇರಳ ಕ್ರೀಡಾಪಟು ವಿರುದ್ದ ಗೆದ್ದು ಸೆಮಿ ಫೈನಲ್ಗೆ ಲಗ್ಗೆ ಇಟ್ಟರು. ಬಳಿಕ ಫೈನಲ್ ಸುತ್ತಿನಲ್ಲಿ ತಮಿಳುನಾಡು ಕ್ರೀಡಾಪಟುವನ್ನು ಸೋಲಿಸುವ ಮೂಲಕ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ.
Related Photo Gallery
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು




