AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನಿಮೂನ್ ಫೋಟೋ ಹಂಚಿಕೊಂಡ ನಯನತಾರಾ-ವಿಘ್ನೇಶ್; ನವ ದಂಪತಿ ತೆರಳಿದ್ದೆಲ್ಲಿಗೆ?

ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

TV9 Web
| Edited By: |

Updated on:Jun 21, 2022 | 10:37 AM

Share
ನಟಿ ನಯನತಾರಾ ಹಾಗೂ ನಿರ್ದೇಶಕ ವಿಘ್ನೇಶ್ ಶಿವನ್ ಇತ್ತೀಚೆಗೆ ವಿವಾಹವಾಗಿದ್ದಾರೆ. ಸಿನಿಮಾ ಕೆಲಸಗಳನ್ನು ಪೂರ್ಣಗೊಳಿಸಿಕೊಂಡಿರುವ ಈ ಜೋಡಿ ಹನಿಮೂನ್​ಗೆ ತೆರಳಿದೆ. ಈ ಫೋಟೋಗಳನ್ನು ನವ ದಂಪತಿ ಹಂಚಿಕೊಂಡಿದ್ದಾರೆ.

1 / 5
ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

ಮದುವೆಗೂ ಮೊದಲೇ ಸಿನಿಮಾ ಕೆಲಸಗಳನ್ನು ಈ ಜೋಡಿ ಪೂರ್ಣಗೊಳಿಸಿದೆ. ಹೀಗಾಗಿ, ಈಗ ಇಬ್ಬರೂ ವೆಕೇಶನ್ ಮೂಡ್​ನಲ್ಲಿದ್ದಾರೆ. ವಿಘ್ನೇಶ್ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

2 / 5
ನಯನತಾರಾ ಹಾಗೂ ವಿಘ್ನೇಶ್ ಶಿವನ್ ಹನಿಮೂನ್​ಗಾಗಿ ಥೈಲೆಂಡ್​ಗೆ ತೆರಳಿದ್ದಾರೆ. ಅಲ್ಲಿನ ಸುಂದರ ಸಂಜೆಯ ಸಮಯದಲ್ಲಿ ತೆಗೆದ ಫೋಟೋಗಳನ್ನು ವಿಘ್ನೇಶ್ ಅಪ್​ಲೋಡ್​ ಮಾಡಿದ್ದು, ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗುತ್ತಿದೆ.

3 / 5
ನಯನತಾರಾ ಹಾಗೂ ವಿಘ್ನೇಶ್​ ಶಿವನ್ ಜೂನ್​ 9ರಂದು​ ಹೊಸ ಬಾಳನ್ನು ಆರಂಭಿಸಿದ್ದಾರೆ. ಏಳು ವರ್ಷಗಳ ಕಾಲ ಪ್ರೀತಿಯಲ್ಲಿದ್ದ ಈ ಜೋಡಿ ಮದುವೆ ಆಗುವ ಮೂಲಕ ಬಾಳ ಬಂಧನಕ್ಕೆ ಒಳಗಾಗಿದೆ. ತಮಿಳುನಾಡಿನ ಮಹಾಬಲಿಪುರಂನಲ್ಲಿ ಇವರ ವಿವಾಹ ನಡೆದಿತ್ತು.

4 / 5
ನಯನತಾರಾ

ನಯನತಾರಾ

5 / 5

Published On - 8:16 am, Tue, 21 June 22

ಸಿಎಂ ಅನುಮತಿ ಪಡೆದೇ ದೆಹಲಿಗೆ: ಡಿಕೆಶಿ ಖಡಕ್ ಮಾತಿನ ಮರ್ಮಾವೇನು?

ದರ್ಶನ್ ಭೇಟಿಗೆ ಪ್ರಯತ್ನಿಸಿದ್ರೂ ಅವಕಾಶ ಇಲ್ಲ: ಸತ್ಯ ತೆರೆದಿಟ್ಟ ಗಿಲ್ಲಿ ನಟ

ಅಖಾಡಕ್ಕಿಳಿದ ವಾಟಾಳ್ ನಾಗರಾಜ್, ಬಿಎಂಆರ್​​ಸಿಎಲ್​​​ಗೆ ಡೆಡ್​​ಲೈನ್

ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ

ಕಾವ್ಯಾ ಜೊತೆ ಪ್ರತಿ ದಿನ ಫೋನಲ್ಲಿ ಮಾತಾಡುತ್ತಿದ್ದಾರಾ ಗಿಲ್ಲಿ ನಟ?

ಬಜೆಟ್ ಪೂರ್ವಭಾವಿ ಸಭೆ ಬಿಟ್ಟು ದೆಹಲಿ ಪ್ರವಾಸ: ಡಿಕೆಶಿ ನಡೆಯೇ ಕುತೂಹಲ

3 ಮಾದರಿಯ ಸರಣಿಗಾಗಿ ಆಸ್ಟ್ರೇಲಿಯಾ ತಲುಪಿದ ಟೀಂ ಇಂಡಿಯಾ

SC ST ಸಮುದಾಯದವರಿಗೆ ಸೈಟ್: ಸತೀಶ್ ಜಾರಕಿಹೊಳಿ ಮಹತ್ವದ ಘೋಷಣೆ

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್

ಗಂಡ 12 ಸಾವಿರದ ಬಟ್ಟೆ ತೆಗೆದುಕೊಟ್ಟಿಲ್ಲ ಎಂದು ಕಣ್ಣೀರು ಹಾಕಿದ ಪತ್ನಿ